ಈ ಕ್ಷಣದ ಸುದ್ದಿ, ಆರ್ ಆರ್ ನಗರ ಜೆಡಿಎಸ್ ಅಭ್ಯರ್ಥಿ ಬಿಜೆಪಿ ಸೇರ್ಪಡೆ!

ಭಾರತೀಯ ಜನತಾ ಪಕ್ಷ ಸೇರುವವರ ಸಂಖ್ಯೆ ಸದ್ಯ ಹೆಚ್ಚಾಗುತ್ತಿದೆ. ಉಪಚುನಾವಣೆಯ ಹೊಸ್ತಿಲಲ್ಲಿ ಆರ್ ಆರ್ ನಗರದ ಹಳೆಯ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಹಾಗೂ ಇವತ್ತು ಜೆಡಿಎಸ್ ಕಾರ್ಯಕರ್ತರು ಇಂದು ಭಾರತಿಯ ಜನತಾ ಪಕ್ಷದ ಸಿದ್ಧಾಂತ ಸ್ವೀಕರಿಸಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಯುವಮೋರ್ಚ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಇತರ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800

ಇದನ್ನೂ ಓದಿ :  ಜೀವನದಲ್ಲಿ ನನಗೆ ಮಾತ್ರ ಏಕೆ ಈ ಕಷ್ಟ ಅಂತ ಅಂದುಕೊಳ್ಳುವವರು ಒಂದು ಬಾರಿ ಈ ವಿಡಿಯೋ ನೋಡಿ!

ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲಬೇಕು ಎಂದು ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾರೀ ಹರಸಾಹಸ ಪಡ್ತಿದ್ದಾರೆ. ಆದರೆ ಈ ಉಪಚುನಾವಣೆ ಮುಗಿದ ನಂತರ ಬಂಡೆಯೂ ಛಿದ್ರವಾಗುತ್ತೆ ಹುಲಿಯಾ ಕೂಡ ಕಾಡಿನ ಕಡೆ ಓಡುತ್ತೆ ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ಗೆ ಟಾಂಗ್ ನೀಡಿದ್ದಾರೆ ನಳಿನ್ ಕುಮಾರ್ ಕಟೀಲ್. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವಾರು ಪ್ರಭಾವಿ ನಾಯಕರುಗಳು ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದಮೇಲೆ ಬಂಡೆ ಪುಡಿಯಾಗಿ ಹುಲಿಯಾ ಕಾಡಿಗೆ ಓಡುತ್ತೆ ಎಂದು ಅಣಕಿಸಿದ್ದಾರೆ.