BREAKING NEWS: ಖ್ಯಾತ ನಿರ್ಮಾಪಕ ಕೆ.ಮಂಜು  ವಿರುದ್ಧ ಎಫ್‌’ಐಆರ್ ದಾಖಲಿಸಿದ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ!??ಬೆಂಗಳೂರು: ಹಣ ಪಡೆದು ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್‌’ಐಆರ್ ದಾಖಲಾಗಿದೆ. ನಿರ್ಮಾಪಕ ಪುಟ್ಟರಾಜು ಎನ್ನುವವರು ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕೆ.ಮಂಜು ಹಾಗೂ ಇನ್ನೋರ್ವ ಆರೋಪಿ ವಿರುದ್ಧ ವಂಚನೆ ಪ್ರ’ಕರಣ ದಾಖಲಿಸಿದ್ದಾ ರೆ. 2018ರಲ್ಲಿಯೇ ನಿರ್ಮಾಪಕ ಕೆ.ಮಂಜು 1.10 ಕೋಟಿ ಹಣ ಪಡೆದಿದ್ದಾರೆ.

ಇನ್ನೋರ್ವ ಆರೋಪಿ ರಾಜಗೋಪಾಲ್ 68 ಲಕ್ಷ ಹಣ ಪಡೆದು ವಂಚಿಸಿದ್ದಾರೆ. ಹಣ ವಾಪಸ್ ನೀಡುವಂತೆ ಕೇಳಿದರೆ ಜೀವ ಬೆ’ದರಿಕೆ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ನಿರ್ಮಾಪಕ ಕೆ.ಮಂಜು ವಿರುದ್ಧ ಐಪಿಸಿ ಸೆಕ್ಷನ್ 420, 506 ಹಾಗೂ 34ರ ಅಡಿಯಲ್ಲಿ ಪ್ರ’ಕರಣ ದಾಖಲಾಗಿದೆ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/