ಬ್ರೇಕಿಂಗ್ ನ್ಯೂಸ್ : ನಡುರಸ್ತೆಯಲ್ಲಿ ಹೊಡೆದಾಡಿಕೊಂಡ ಕೇರಳದ ಮುಸ್ಲಿಂ ಲೀಗ್ ಮತ್ತು CPI, ವೀಡಿಯೋ ನೋಡಿ!ಕೋಳಿಕೋಡ್: ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನಡುವೆ ನಡೆದ ಮಾರಾಮಾರಿಯಲ್ಲಿ 15 ಜನರು ಗಾಯಗೊಂಡಿದ್ದಾರೆ. ಕೇರಳದ ಕೋಳಿಕೋಡ್ ನ ಪೇರಂಬ್ರ ಮೀನು ಮಾರುಕಟ್ಟೆ ಬಳಿ ಸಿಪಿಐ(ಎಂ) ಮತ್ತು ಮುಸ್ಲಿಂ ಲೀಗ್ ನ ಸುಮಾರು 600ರಿಂದ 700ಕ್ಕೂ ಹೆಚ್ಚು ಕಾರ್ಯಕರ್ತರು ಮುಖಾಮುಖಿಯಾಗಿ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ 15 ಜನರಿಗೆ ಗಾಯಗಳಾಗಿದೆ. ಅಲ್ಲದೆ ಮಾರುಕಟ್ಟೆಯನ್ನು ಧ್ವಂಸಗೊಳಿಸಿದ್ದಾರೆ.

ಮಾರಾಮಾರಿಗೆ ಕಾರಣವಾಗಿದ್ದು ಕೆಲ ಮುಸ್ಲಿಂ ಲೀಗ್ ನ ಕೆಲವರು ಪಕ್ಷಕ್ಕೆ ರಾಜಿನಾಮೆ ನೀಡಿ ಸಿಪಿಐ(ಎಂ) ಪಕ್ಷಕ್ಕೆ ಸೇರಿಕೊಳ್ಳುವವರಿದ್ದು ಇಂದು ಮುಂಜಾನೆ ವಾಹನದಲ್ಲಿ ಅವರು ತೆರಳುತ್ತಿರುವ ಮಾಹಿತಿ ಪಡೆದ ಮುಸ್ಲಿಂ ಲೀಗ್ ನ ಕಾರ್ಯಕರ್ತರು ವಾಹನವನ್ನು ತಡೆದಿದ್ದರು. ವೀಡಿಯೋ ನೋಡಿ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444