ಮಹಿಳೆಯರ ಸಬಲೀಕರಣಕ್ಕೆ ಹೊಸ ಮಿಷನ್ ಜಾರಿಗೊಳಿಸಿದ ಯೋಗಿ ಆದಿತ್ಯನಾಥ್!ಉತ್ತರಪ್ರದೇಶ: ಹಾಥರಸ್ ಪ್ರ ಕರಣದ ಬಳಿಕ ಉತ್ತರ ಪ್ರದೇಶದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದರಿಂದ ಹಾಗೂ ಮಹಿಳೆಯರ ಸುರಕ್ಷತೆಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದ್ದಾರೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ದೌ ರ್ಜನ್ಯ ಎ ಸಗುವವರ ಮೇಲೆ ಸೂಕ್ತ ಕ್ರಮಕೈಗೊಂಡು ತಕ್ಕಶಾಸ್ತಿ ಮಾಡುವ ಹಿನ್ನೆಲೆಯಲ್ಲಿ ರಾಜ್ಯದ 1,535 ಪೊ ಲೀಸ್ ಠಾಣೆಗಳಲ್ಲಿ ಮಹಿಳಾ ದೂ ರುಗಳಿಗೆಂದೇ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಮಹಿಳಾ ಸುರಕ್ಷತೆಗಾಗಿ ‘ಮಿಷನ್ ಶಕ್ತಿ’ ಅಭಿಯಾನಕ್ಕಾಗಿ ಅವರು ಚಾಲನೆ ನೀಡಿ ಮಾತನಾಡಿದರು. ಸಂ ತ್ರಸ್ತರಿಗೆ ಶ್ರ ದ್ಧಾಂಜಲಿ ಸಲ್ಲಿಸುವುದು ತುಂಬ ದುಃಖಕರ ವಿಷಯ ಎಂದ ಅವರು, ಬಲರಾಮ್ಪುರದಿಂದಲೇ ಈ ಮಿಷನ್ ಶಕ್ತಿಗೆ ಚಾಲನೆ ಕೊಡಲು ನಿರ್ಧರಿಸಿದ್ದಾಗಿ ಹೇಳಿದರು.

ಇದು ರಾಜ್ಯದ ಪ್ರತಿ ಮಹಿಳೆಗೂ ಗೌರವ ಹಾಗೂ ಸುರಕ್ಷತೆ ಖಚಿತ ಎಂಬುದಾಗಿ ಅವರು ಭರವಸೆ ನೀಡಿದರು. ಮಿಷನ್ ಶಕ್ತಿ ಆರು ತಿಂಗಳ ಮಹಿಳಾ ಸಬಲೀಕರಣ ಕಾರ್ಯಕ್ರಮವಾಗಿದ್ದು, ಇದಕ್ಕೆ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಲಕ್ನೋದಲ್ಲಿ ಚಾಲನೆ ನೀಡಿದ್ದರೆ, ಉತ್ತರಪ್ರದೇಶದ ಬಲರಾಂಪುರದಲ್ಲಿ ಯೋಗಿ ಆದಿತ್ಯನಾಥ್ ಚಾಲನೆ ನೀಡಿದರು. ಶರದ್ ನವರಾತ್ರಿಯಂದು ಆರಂಭಗೊಂಡಿರುವ ಈ ಅಭಿಯಾನ ಏಪ್ರಿಲ್ನಲ್ಲಿನ ಚೈತ್ರ ನವರಾತ್ರಿಯವರೆಗೆ ನಡೆಯಲಿದೆ.

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800