ಸಿನಿಮೀಯ ರೀತಿಯಲ್ಲಿ ಗೋಕಳ್ಳರನ್ನು ಚೇಸ್ ಮಾಡಿದ ಮೂಡಬಿದಿರಿ ಪೊಲೀಸರು, ಓದಲು ಕ್ಲಿಕ್ ಮಾಡಿಮೂಡುಬಿದಿರೆ : ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯುವ ಯತ್ನದಲ್ಲಿ ಪೊಲೀಸರು ಗಾಳಿಯಲ್ಲಿ ಗುಂ ಡು ಹಾರಾಟ ನಡೆಸಿದ ಘಟನೆ ಇಲ್ಲಿನ ಹೌದಾಲ್ ಎಂಬಲ್ಲಿ ರವಿವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ. ಈ ಸಂದರ್ಭ ಆರೋಪಿಗಳು ಕಾರನ್ನು ಬಿಟ್ಟು ಪರಾರಿಯಾಗಿದ್ದು, ಅದರಲ್ಲಿದ್ದ ಆರು ದನಗಳನ್ನು ರಕ್ಷಿಸಿರುವ ಪೊಲೀಸರು ಕಾರನ್ನು ವ ಶಕ್ಕೆ ಪಡೆದಿದ್ದಾರೆ.ಇಂದು ಮುಂಜಾವ 4:30ರ ಸುಮಾರಿಗೆ ಶಿರ್ತಾಡಿ ಕಡೆಯಿಂದ ಬರುತ್ತಿದ್ದ ಕಾರೊಂದರನ್ನು ಪೊಲೀಸರು ತಪಾಸಣೆಗಾಗಿ ನಿಲ್ಲಿಸಲು ಯತ್ನಿಸಿದ್ದಾರೆ. ಈ ವೇಳೆ ಅದರಲ್ಲಿದ್ದವರು ಕಾರನ್ನು ನಿಲ್ಲಿಸಿದೆ ಪೊಲೀಸರ ವಾಹನಕ್ಕೆ ಢಿಕ್ಕಿ ಹೊಡೆಯಲು ಯತ್ನಿಸಿ ಪರಾರಿಯಾಗಲು ಯತ್ನಿಸಿದರೆನ್ನಲಾಗಿದೆ.ಈ ವೇಳೆ ಬೆನ್ನಟ್ಟಿದ ಮೂಡುಬಿದಿರೆ ವೃತ್ತ ನಿರೀಕ್ಷಕ ಬಿ.ಎಸ್.ದಿನೇಶ್ ಕುಮಾರ್ ಗಾಳಿಯಲ್ಲಿ ಗುಂ ಡು ಹಾರಿಸಿದ್ದಾರೆ. ಇದರಿಂದ ಬೆದರಿದ ಕಾರಿನಲ್ಲಿದ್ದವರು ವಾಹನ ಮತ್ತು ದನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿಗೆ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅಕ್ರ ಮ ಗೋ ಸಾಗಾಟ, ಗೋ ಕಳ್ಳತನ ಅವ್ಯಾಹತವಾಗಿ ನಡೆಯುತ್ತಲೇ ಇದೆ. ಆದರೆ ಪೊಲೀಸರು ಮಾತ್ರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲಾ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯದಲ್ಲಿ ಗೋಹ ತ್ಯೆ ನಿಷೇಧಕ್ಕೆ ಕಠಿಣ ಕಾನೂನು ರೂಪಿಸಬೇಕೆಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿದೆ.

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444