ಹಿಂದೂ ಒಂದು ಧರ್ಮವೇ ಅಲ್ಲ, ಮತ್ತೊಮ್ಮೆ ಹಿಂದೂಗಳನ್ನು ಮತ್ತೊಮ್ಮೆ ಕೆಣಕಿದ ಭಗವಾನ್ಮೈಸೂರು: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಪ್ರೊ. ಕೆ.ಎಸ್. ಭಗವಾನ್, ಇದೀಗ ಮತ್ತೊಂದು ವಿ ವಾದಾತ್ಮಕ ಹೇಳಿಕೆ ನೀಡಿ ಹಿಂದುಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಮಾತನಾಡಿದ ಭಗವಾನ್, ‘ಹಿಂದು ಧರ್ಮ’ ಎಂಬುದು ಧರ್ಮವೇ ಅಲ್ಲ. ಹಿಂದು ಧರ್ಮ ಎಂದರೆ ಬ್ರಾಹ್ಮಣ ಎಂದರ್ಥ. ಹಿಂದು ಎಂದರೆ ಬ್ರಾಹ್ಮಣರು, ಉಳಿದವರೆಲ್ಲ ಶೂದ್ರರು’ ಎಂದು ಹೇಳಿದರು. ಶೂದ್ರರು ಎಂದರೆ ಮನುಸ್ಮೃತಿಯಲ್ಲಿ ವೇ ಶ್ಯೆಯರು ಎಂಬುದಾಗಿ ಉಲ್ಲೇಖವಾಗಿದೆ ಎಂದರು. ಗ್ರಾಮೀಣರಿಗೆ ಹಿಂದು ಎಂದರೆ ಗೊತ್ತೇ ಇಲ್ಲ. ಅವರನ್ನು ನೀವು ಯಾವ ಧರ್ಮ ಎಂದರೆ ವಕ್ಕಲಿಗ.. ಕುರುಬ… ಎಂದು ಜಾತಿಗಳ ಹೆಸರನ್ನಷ್ಟೇ ಹೇಳುತ್ತಾರೆ. ಹೀಗಾಗಿ ಹಿಂದು‌ ಪದವನ್ನ ತೆಗೆದು ಹಾಕಬೇಕು ಎಂದು ಮಾತಿನ ಮೂಲಕವೇ ವಿ ವಾದದ ಕಿ ಡಿ ಹೊ ತ್ತಿಸಿದರು. ಪರ್ಶಿಯನ್ನರು ಸಿಂಧು ಪದವನ್ನು ಹಿಂದು ಅಂತ ಕರೆದರು. ಅವರು ಬಳಸಿದ ಪದವನ್ನೇ ನಿಮ್ಮ ಧರ್ಮದ ಹೆಸರಿಗೆ ಬಳಸಿಕೊಂಡಿದ್ದೀರಾ…. ಆ ಪದ ಬಿಟ್ಟು ನಿಮಗೆ ಬೇರೆ ಹುಡುಕಲು ಆಗಿಲ್ವ? ಎಂದು ಪ್ರಶ್ನಿಸಿದರು.ಅ.15ರ ಬೆಳಗ್ಗೆ 11ಕ್ಕೆ ಮಹಿಷ ದಸರಾ ಆಚರಿಸಲು ಮಹಿಷ ದಸರಾ ಆಚರಣಾ ಸಮಿತಿ ಹಾಗೂ ಅಹಿಂದ ಪ್ರಗತಿಪರ ಸಂಘಟನೆ ಸಜ್ಜಾಗಿವೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಾಜಿ ಮೇಯರ್ ಪುರುಷೋತ್ತಮ್, ಮಹಿಷ ದಸರಾಗೆ ಡಿಸಿ ಅವರಿಂದ ಅನುಮತಿ ಸಿಗದಿದ್ದರೂ ನಾವು ಆಚರಣೆ ಮಾಡಿಯೇ ತೀರುತ್ತೇವೆ. ಸರಳವಾಗಿ ಚಾಮುಂಡಿ ಬೆಟ್ಟದ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲು ಸಮಿತಿ‌ ತೀರ್ಮಾನಿಸಿದೆ. ಮುಂದಿನ ಬಾರಿ ಕೋರ್ಟ್ ಮೂಲಕ ಅನುಮತಿ ಪಡೆದು ಆಚರಿಸುತ್ತೇವೆ ಎಂದರು.

ಇದನ್ನೂ ಓದಿ :  ಡಿಜಿಟಲ್ ಮಾಧ್ಯಮದಲ್ಲಿ ಹೊಸ ಗರಿ ಮುಡಿದ ಕನ್ನಡದ ಮಾಧ್ಯಮಗಳು!

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800