ಭಾರೀ ಅಪಘಾತಕ್ಕೀಡಾದ ಮಾಜಿ ಕಾಂಗ್ರೆಸ್ ಸಚಿವೆ ಉಮಾಶ್ರೀ ಅವರ ಕಾರು! ; ಸ್ಥಳದಲ್ಲೇ ಇಬ್ಬರ ದುರ್ಮರಣ!ಹುಬ್ಬಳ್ಳಿ: ತಡರಾತ್ರಿ ನಡೆದ ಎರಡು ಕಾರುಗಳ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಬಳಿ ನಡೆದಿದೆ. ಅಪಘಾತ ನಡೆದ ಇನ್ನೋವಾ ಕಾರು ನಟಿ ಮಾಚಿ ಸಚಿವೆ ಉಮಾಶ್ರೀಗೆ ಸೇರಿದ್ದು, ಇನ್ನೋವಾ ಹಾಗೂ ಎದುರಿನಿಂದ ಬಂದ ಮತ್ತೊಂದು ಕಾರಿನ ಮಧ್ಯೆ ಈ ಅಪಘಾತ ನಡೆದಿತ್ತು. ಆದ್ರೆ ಕಾರಿನಲ್ಲಿ ನಟಿ ಉಮಾಶ್ರೀ ಇರಲಿಲ್ಲ.

ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಒರ್ವ ವೈದ್ಯೆಯ ಸ್ಥಿತಿ ಗಂಭೀರವಾಗಿದೆ. ಸಧ್ಯ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/