ವಿಚಾರಣೆಯಲ್ಲಿ ಆಗಿದ್ದೇನಂತ ವಿವರಿಸಿ ಕಣ್ಣೀರಿಟ್ಟು ವೀಡಿಯೋ ಮಾಡಿದ ಅನುಶ್ರೀ

ರಾಗಿಣಿ ಹಾಗೂ ಸಂಜನಾ ಸೇರಿದಂತೆ ಹಲವು ನಟಿಯರ ನಂತರ ಈಗ ಆ್ಯಂಕರ್ ಅನುಶ್ರಿಗೆ ತಲೆನೋವು ಎದುರಾಗಿದೆ. ನಟಿ/ನಿರೂಪಕಿ ಅನುಶ್ರೀ ಅವರಿಗೆ ಈಚೆಗೆ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಡ್ರ ಗ್ ಕೇ ಸ್‌ಗೆ ಸಂಬಂಧಿಸಿದಂತೆ ನೋಟಿಸ್‌ ನೀಡಿ, ಮಂಗಳೂರಿಗೆ ಕರೆಸಿಕೊಂಡು ವಿಚಾರಣೆ ಮಾಡಿದ್ದರು. ಆನಂತರ ಸಾಕಷ್ಟು ಅಂತೆ-ಕಂತೆ ಸುದ್ದಿಗಳು ಅನುಶ್ರೀ ಬಗ್ಗೆ ಹಬ್ಬಿದ್ದವು. ಇದೀಗ ಅವರು ವಿಡಿಯೋ ಮೂಲಕ ಉತ್ತರ ನೀಡಿದ್ದಾರೆ. ಈ ಹೆಸರನ್ನು ಕನ್ನಡಿಗರು ಕೊಟ್ಟಿದ್ದಾರೆ. ಈ ಹೆಸರಿಗೆ ಧಕ್ಕೆ ಬರುವಂತಹ ಕೆಲಸವನ್ನು ನಾನು ಮಾಡಿಲ್ಲ. ಮುಂದೆಯೂ ಮಾಡಲ್ಲ’ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ ಅನುಶ್ರೀ.

‘ನನಗೆ ನೋ ಟಿಸ್ ಬಂದಿದ್ದು ಬೇಜಾರಾಗಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪ ರಾಧಿ ಅಥವಾ ಆ ರೋಪಿ ಅಂತ ಆಗುವುದಿಲ್ಲ. ಆ ವಿಚಾರದಲ್ಲಿ ನನ್ನನ್ನು ಬಿಂಬಿಸಿದ ರೀತಿ ನನಗೆ ತುಂಬಾನೇ ನೋವು ಮಾಡಿದೆ. ನೋವು ಅನ್ನೋದು ತುಂಬ ಸಣ್ಣ ಪದ. ಕಳೆದ ಒಂದು ವಾರದಿಂದ ನಮ್ಮ ಮನೆಯವರ ನೆಮ್ಮದಿಯನ್ನು ಹಾಳು ಮಾಡಿತ್ತು. ಆದರೂ ಕೂಡ, ಈ ಕಷ್ಟಕಾಲದಲ್ಲಿ ಏನೂ ಹೇಳದೇ, ಏನೂ ಕೇಳದೇ, ‘ಅನುಶ್ರೀ ನೀವೇನೂ ಅಂತ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ’ ಅಂತ ನನ್ನ ಜೊತೆ ಇರುವ ಎಲ್ಲಾ ಕನ್ನಡಿಗರಿಗೆ ತುಂಬು ಹೃದಯದ ದೊಡ್ಡ ಧನ್ಯವಾದಗಳು. ನಾನಿದನ್ನೂ ಯಾವತ್ತೂ ಮರೆಯಲ್ಲ.. ಥ್ಯಾಂಕ್ಯೂ.. ಎಂದು ಅನುಶ್ರೀ ಹೇಳಿದ್ದಾರೆ.

ಇದನ್ನೂ ಓದಿ :  ಶಾಲಾ ಕಾಲೇಜು ಪ್ರಾರಂಭದ ಕುರಿತು ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆಯೇ ಸರ್ಕಾರ?

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800