ಉಪಚುನಾವಣೆಗೂ ಮೊದಲೇ ಭರ್ಜರಿ ಜಯ ಸಾಧಿಸಿದ ಮುನಿರತ್ನ, ಮಹತ್ವದ ನಿರ್ಧಾರ ಪ್ರಕಟಿಸಿದ ಕೋರ್ಟ್!ನವದೆಹಲಿ : ತೀವ್ರ ಕುತೂಹಲ ಕೆರಳಿಸಿದ್ದಂತ ಆರ್ ಆರ್ ನಗರ ಉಪ ಚುನಾವಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ತುಳಸಿ ಮುನಿರಾಜು ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿರುವಂತ ಸುಪ್ರೀಂ ಕೋರ್ಟ್ ನ್ಯಾಯಪೀಠ, ಮುನಿರತ್ನಗೆ ಬಿಗ್ ರಿಲೀಫ್ ನೀಡಿದೆ.ಇಂದು ಈ ಕುರಿತಂತೆ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯ ಪೀಠವು, ತುಳಸಿ ಮುನಿರಾಜು ಸಲ್ಲಿಸಿದ್ದಂತ ತಕರಾರು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದಂತೆ ಆಗಿದೆ. ಈ ಮೂಲಕ ಮುನಿರತ್ನಗೂ ಬಿಗ್ ರಿಲೀಫ್ ನೀಡಿದೆ.ಬೆಂಗಳೂರಿನ ಆರ್.‌ಆರ್. ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಮಾನ ಪ್ರಕಟಿಸಿದೆ. ಅರ್ಜಿದಾರ ತುಳಸಿ ಮುನಿರಾಜು ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದು, ಇದರಿಂದಾಗಿ ಮುನಿರತ್ನಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800