ಕೋಟಿ ಕೋಟಿ ವಂಚನೆ ಪ್ರಕರಣ! ; ಜೈಲುಪಾಲದ ವಿರೋಧ ಪಕ್ಷದ ನಾಯಕ!ತಿರುವನಂತಪುರಂ: ಷೇರುದಾರರಿಗೆ ಹಣ ಪಾವತಿ ಮಾಡದೆ ಕೋಟ್ಯಂತರ ರೂಪಾಯಿ ಮೋಸ ಮಾಡಿರುವ ಆರೋಪದಡಿಯಲ್ಲಿ ಶಾಸಕರೊಬ್ಬರನ್ನು ಬಂಧಿಸಲಾಗಿದೆ. ಶಾಸಕನ ವಿರುದ್ಧ ಸರಣಿ ದೂರು ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಿರುವುದಾಗಿ ತಿಳಿಸಲಾಗಿದೆ. ಕೇರಳದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್)ನ ಶಾಸಕ ಎಂ.ಸಿ.ಕಮರುದ್ದೀನ್ ಬಂಧನಕ್ಕೊಳಗಾದ ಶಾಸಕ. ಈ ಶಾಸಕನ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಕೇರಳದ ವಿರೋಧ ಪಕ್ಷವಾಗಿ ಗುರುತಿಸಿಕೊಂಡಿದೆ. ಕಮರುದ್ದೀನ್ ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಗ್ರೂಪ್ನ ಅಧ್ಯಕ್ಷರಾಗಿದ್ದಾರೆ. ಈ ಸಂಸ್ಥೆಗೆ ಅನೇಕರು ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ.

ಆದರೆ ಈ ಸಂಸ್ಥೆ ತಮ್ಮ ಹೂಡಿಕೆದಾರರಿಗೆ ಯಾವುದೇ ಮಾಹಿತಿ ನೀಡದೆ, ಕಳೆದ ಡಿಸೆಂಬರ್ನಲ್ಲಿ ಬಾಗಿಲು ಮುಚ್ಚಿದೆ. ಸಂಸ್ಥೆ ಮುಚ್ಚಿದ ನಂತರದಲ್ಲಿ ಹೂಡಿಕೆದಾರರಿಗೆ ಯಾವುದೇ ರೀತಿಯ ಹಣ ವಾಪಾಸು ಮಾಡಲಾಗಿಲ್ಲ. ಈ ಕುರಿತಾಗಿ ನೂರಾರು ಹೂಡಿಕೆದಾರರು ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದ್ದಾರೆ. ಶಾಸಕರ ಬಂಧನಕ್ಕೂ ಮೊದಲು ವಿಶೇಷ ತನಿಖಾ ತಂಡವು ಸುಮಾರು ಐದು ಗಂಟೆಗಳ ಕಾಲ ಶಾಸಕರಿಗೆ ಪ್ರಶ್ನೆ ಕೇಳಿದೆ. ಅದಾದ ನಂತರ ಬಂಧಿಸಲಾಗಿದೆ. ಅರಂಭಿಕ ದೂರುಗಳು ಪ್ರಕಾರ ಸುಮಾರು 1 ಕೋಟಿ ರೂಪಾಯಿ ಮೋಸವಾಗಿರುವುದು ಕಂಡುಬಂದಿದೆ. ಇನ್ನೂ ಹೆಚ್ಚು ಹೂಡಿಕೆದಾರರಿಂದ ಮಾಹಿತಿ ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. 


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938