ಚುನಾವಣಾ ಫಲಿತಾಂಶದ ಬಳಿಕ ಸಿದ್ದುಗೆ ಕಾದಿದೆಯಾ ಬಿಗ್ ಶಾಕ್! ; ಮಹತ್ವದ ಬದಲಾವಣೆಯ ಸೂಚನೆ ನೀಡಿದ BSY!

ಮಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತ ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಶಿರಾ, ರಾಜರಾಜೇಶ್ವರಿ ನಗರ ಹಾಗೂ ಪರಿಷತ್ತಿನ ಚುನಾವಣೆಯಲ್ಲಿ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಆ ಮೂರು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ಅವರು ನೂರಕ್ಕೆ ನೂರು ದಯನೀಯ ಸೋಲು ಅನುಭವಿಸುತ್ತಾರೆ. ಪರಿಷತ್‌ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ. ಆಗ ಯಾರು ರಾಜೀನಾಮೆ ಕೊಡಬೇಕಾಗುತ್ತದೆ. ಆಗ ಕಾಂಗ್ರೆಸ್‌ ವರಿಷ್ಠರು ಯಾರ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ? ಅದನ್ನು ಸಿದ್ದರಾಮಯ್ಯ ಯೋಚಿಸಲಿ ಎಂದು ತಿರುಗೇಟು ನೀಡಿದರು.

ನನಗೂ ದೆಹಲಿಯಿಂದ ಸುದ್ದಿ ಬಂದಿದೆ, ವಿಪಕ್ಷ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡುತ್ತಾರೆ ಎಂದು ವ್ಯಂಗ್ಯವಾಡಿದ ಯಡಿಯೂರಪ್ಪ, ಯಾವಾಗಲೂ ಸಿದ್ದರಾಮಯ್ಯ ಹೀಗೆ ಹಗುರವಾಗಿ ಮಾತನಾಡಬಾರದು ಎಂದರು. ಮಾಜಿ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತ ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಶಿರಾ, ರಾಜರಾಜೇಶ್ವರಿ ನಗರ ಹಾಗೂ ಪರಿಷತ್ತಿನ ಚುನಾವಣೆಯಲ್ಲಿ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ.

ಇದನ್ನೂ ಓದಿ :  ಲಾಕ್ ಡೌನ್ ಬಳಿಕ ವ್ಯವಸಾಯವನ್ನು ತಮ್ಮ ವೃತ್ತಿಯಾಗಿಸಿದ ಬಾಲಿವುಡ್ ನ ಖ್ಯಾತ ನಟಿ ಯಾರು ಗೊತ್ತಾ?!

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938