ವೀಡಿಯೋ ನೋಡಿ ; 12 ಅಡಿಯ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದ ಯುವಕ!ಇಂದು ಬೆಳಿಗ್ಗೆ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಕೆಳಗೂರು ಟೀ ಎಸ್ಟೆಟಿನಲ್ಲಿ ಕಳೆದ 15 ದಿನಗಳಿಂದ ಕಾಣಿಸಿಕೊಳ್ಳುತ್ತಿದ್ದ 12 ಅಡಿ ಇದ್ದ ಕಾಳಿಂಗ ಸರ್ಪವನ್ನು ಇಂದು ಬಣಕಲ್ಲಿನ ಸ್ನೆಕ್ ಆರಿಫ್ ರವರು ಹಿಡಿದು ಚಾರ್ಮಡಿ ಘಾಟಿಯಲ್ಲಿ ಬಿಟ್ಟಿದ್ದಾರೆ.

ಮೂಡಿಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷ್ತತ್ತಿನ ಅದ್ಯಕ್ಷರಾದ ಮಗ್ಗಲಮಕ್ಕಿ ಗಣೇಶ. ಪೋಲಿಸ್ ಮತ್ತು ಅರಣ್ಯ ಸಿಬ್ಬಂದಿಗಳು ಉಪಸ್ತಿತರಿದ್ದರು. ಮಧ್ಯಾಹ್ನ ಬಗಸಗೂಡಿನಲ್ಲಿ ವ್ಯಕ್ತಿಯೊಬ್ಬರ ಮನೆಯಲ್ಲಿದ್ದ ನಾಗರಹಾವನ್ನು ಸಹ ಸ್ನೆಕ್ ಆಫ್ ರವರು ಹಿಡಿದು ಚಾರ್ಮೂಡಿ ಘಾಟಿಯಲ್ಲಿ ಬಿಟ್ಟಿದ್ದಾರೆ.

ಜಾಹಿರಾತು ; ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರು ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರಿ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರು ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರುವ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800

ಇದನ್ನೂ ಓದಿ :  ಸಿಎಂ ಇಬ್ರಾಹಿಂ ಸಿದ್ದರಾಮಯ್ಯಗೆ ದೋಖಾ ಕೊಡಲಿದ್ದಾರಾ! ಇಲ್ಲಿದೆ ಅವರ ಚಲನವಲನ