ಡಿಕೆ ರವಿ ತಾಯಿ ಗೌರಮ್ಮ ಆ ಕ್ರೋಶಕ್ಕೆ ಬೆ ಚ್ಚಿಬಿದ್ದ ಕಾಂಗ್ರೆಸ್! ಹಾಕಿದ ಲೆಕ್ಕಾಚಾರ ಉಲ್ಟಾಬೆಂಗಳೂರು: ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾರನ್ನು ಕಾಂಗ್ರೆಸ್ನಿಂದ ಕಣಕ್ಕಿಳಿಸಲು ಪಕ್ಷದ ಹಿರಿಯ ಮುಖಂಡರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವ ನಡುವೆಯೇ ಕುಸುಮಾ ವಿರುದ್ಧ ಡಿ.ಕೆ. ರವಿ ತಾಯಿ ಗೌರಮ್ಮ ವಾ ಗ್ದಾಳಿ ನಡೆಸಿರುವುದು ಕಾಂಗ್ರೆಸ್ಗೆ ಮುಳುವಾಗಿದೆ. ಗೌರಮ್ಮ ಸೊಸೆಯ ವಿರುದ್ಧವೇ ಕಿ ಡಿಕಾರಿದ ಬಳಿಕ ಕುಸುಮಾರನ್ನು ಅಭ್ಯರ್ಥಿ ಮಾಡುವ ಬಗ್ಗೆ ಕಾಂಗ್ರೆಸ್ನಲ್ಲಿ ಅಪಸ್ವರ ಕೇಳಿಬಂದಿದೆ ಎನ್ನಲಾಗಿದೆ. ಕುಸುಮಾರನ್ನು ಅಭ್ಯರ್ಥಿ ಮಾಡಲು ಡಿಕೆ ಬ್ರದರ್ಸ್ ಆಸಕ್ತಿ ತೋರಿದ್ದರು.

ಆದರೆ ಗೌರಮ್ಮ ಅವರ ಮಾತನ್ನು ಚುನಾವಣಾ ಸಮಯದಲ್ಲಿ ಕುಸುಮಾ ವಿರುದ್ಧ ಕಣಕ್ಕೆ ಇಳಿಯುವ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಅಸ್ತ್ರವಾಗಿ ಬಳಸಿಕೊಳ್ಳಬಹುದು ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿದೆ. ನಿನ್ನೆ ಸ್ವಗ್ರಾಮ ಕುಣಿಗಲ್ನ ದೊಡ್ಡಕೊಪ್ಪಲಿನಲ್ಲಿ ಮಾತನಾಡಿದ ಗೌರಮ್ಮ, ‘ನನ್ನ ಮಗನ ಹೇಸರೇಳಿಕೊಂಡು ಯಾಕೆ‌ ಚುನಾವಣೆಗೆ ನಿಂತ್ಕೋಬೇಕು? ಡಿ.ಕೆ. ರವಿ ಹೆಂಡ್ತಿ ಅನ್ನೋ‌ ಯೋಗ್ಯತೆಯನ್ನು 6 ವರ್ಷದಲ್ಲೇ ಕಳೆದುಕೊಂಡ್ಲು. ನನ್ನ ಮಗನನ್ನು ಅವತ್ತು ಮಣ್ಣಲ್ಲಿ‌ ಬಿಸಾಕಿ‌ ಹೋದವಳು ಇವತ್ತಿನವರೆಗೂ ಬಂದಿಲ್ಲ. ನನ್ನ ಮಗನ ಜೊತೆ ಅವಳೂ ಹೋಗಿ ಬಿಟ್ಲು ಅಂತ ತಿಳಿದುಕೊಂಡಿದ್ದೇನೆ ಎಂದು ಆಕ್ರೋಶ ಹೊರಹಾಕಿದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800