ಮಗಳ ಮದುವೆ ನಿಶ್ಚಿತಾರ್ಥದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಶಾಕ್ ನೀಡಿದ ಸಿಬಿಐ!?ಬೆಂಗಳೂರು: ಮಗಳ ಮದುವೆ ನಿಶ್ಚಿತಾರ್ಥದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಪುನಃ ಸಿಬಿಐ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಸಿಬಿಐ ಸಮನ್ಸ್ ನೀಡಿದೆ. ನ.23 ರಂದು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿಗೊಳಿಸಿದೆ. ಶಿರಾ, ಆರ್.ಆರ್.ಆರ್.ನಗರ ಉಪ ಚುನಾವಣೆ ವೇಳೆ ಅಂದರೆ ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈಗ ಮಸ್ಕಿ ಮತ್ತು ಬಸವಕಲ್ಯಾಣ ಉಪ ಚುನಾವಣೆಗೂ ಮುನ್ನ ಮತ್ತೊಮ್ಮೆ ಸಿಬಿಐ ಸೋಮವಾರ ವಿಚಾರಣೆಗೆ ಬನ್ನಿ ಎಂದು ತಿಳಿಸಿದೆ. ನವೆಂಬರ್ 19ರಂದು ಅಧಿಕಾರಿಗಳು ನಮ್ಮ ಮನೆಗೆ ನೋಟಿಸ್ ನೀಡಲು ಬಂದಿದ್ದರು. ಆ ವೇಳೆ ನಾನು ಮನೆಯಲ್ಲಿರಲಿಲ್ಲ. ನ.23 ಸಂಜೆ 4ಕ್ಕೆ ಕಚೇರಿಗೆ ಬರಲು ಸೂಚಿಸಿದ್ದಾರೆ. ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಿಗೆ ತೆರಳುತ್ತಿರುವ ಕಾರಣ ನವೆಂಬರ್ 25ಕ್ಕೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪತ್ರ ಬರೆದಿದ್ದೇನೆ ಎಂದು ಡಿಕೆಶಿ ತಿಳಿಸಿದ್ದಾರೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/