ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ ಬಂತು ಸಂಕಷ್ಟ ;ಕಾಂಗ್ರೆಸ್ ನಲ್ಲಿ ಆತಂಕ!

ಬೆಂಗಳೂರು: ಆರ್ ಆರ್ ನಗರದ ಕಾಂಗ್ರೆಸ್ ಅಭ್ಯರ್ಥಿ ಇವತ್ತೀಚಿಗೆ ಒಂದಿಲ್ಲೊಂದು ಎಡವಟ್ಟುಗಳಿಂದ ಸುದ್ದಿಯಾಗುತ್ತಲೇ ಇದ್ದಾರೆ. ಇದೀಗ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಿಬಿಎಂಪಿ ಕಛೇರಿಗೆ ತೆರಳುವ ದಾರಿಯಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದರು. ಆ ಬ್ಯಾರಿಕೇಡ್ ಗಳನ್ನು ಸರಿಸಿ ಅವರ ಖಾಸಗಿ ಕಾರ್ ಅನ್ನು ಬಿಬಿಎಂಪಿ ಕಛೇರಿ ಮುಂಭಾಗಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಈ ಕಾರನ್ನು ಮಾಜಿ ಸಿ.ಎಂ ಸಿದ್ದರಾಮಯ್ಯ ಅವರ ಚಾಲಕನೇ ಚಲಾಯಿಸಿದ್ದರಿಂದ ಆತನ ಮೇಲೂ ಪೋಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.


ಹೀಗೆ ಮೊನ್ನೆ ಡಿಕೆ ರವಿ ಅವರ ಹೆಸರನ್ನು ಮುನ್ನೆಲೆಗೆ ತಂದು ಚುನಾವಣೆಗೆ ನಿಂತಿದ್ದಕ್ಕೆ ಡಿಕೆ ರವಿ ತಾಯಿ ಘರಂ ಆಗಿದ್ದರು. ಚುನಾವಣೆಯಲ್ಲಿ ಗೆಲ್ಲುವ ಮೊದಲೇ ಈ ರೀತಿಯ ದುರ್ವರ್ತನೆ ಸರಿಯಲ್ಲ ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ :  ಕ್ಲಾಸ್ ರೂಮ್‌ ಅಲ್ಲೆ ತನ್ನ ಗೆಳತಿಗೆ ತಾಳಿ ಕಟ್ಟಿದ ಹೈಸ್ಕೂಲ್ ವಿದ್ಯಾರ್ಥಿ! ; ವೀಡಿಯೋ ಈಗ ಸಕ್ಕತ್ ವೈರಲ್!

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800