ಎಲ್ಲಾ ರೈತರಿಗೂ ಗುಡ್ ನ್ಯೂಸ್ ; ನೇರವಾಗಿ ಅಕೌಂಟ್ ಗೆ ಬೀಳಲಿದೆ ಹಣ, ಹೇಗೆ? ಏನು? ಇಲ್ಲಿದೆ ಮಾಹಿತಿಸರ್ಕಾರದ ಎಲ್ಲಾ ಯೋಜನೆಗಳು ಎಲ್ಲರಿಗೂ ಉಪಯೋಗವಾಗುವಂತದ್ದು. ಸಣ್ಣ ಮಟ್ಟಿನ ಕೂಲಿ ಕಾರ್ಮಿಕರಿಂದ ಹಿಡಿದು ಎಲ್ಲಾರಿಗೂ ಒಂದೊಂದು ಯೋಜನೆಗಳನ್ನು ಸರ್ಕಾರ ರೂಪಿಸಿದೆ. ಅದರಲ್ಲೂ ರೈತರಿಗೆ ಬೇರೆ ಬೇರೆ ರೀತಿಯ ಯೋಜನೆಗಳನ್ನು ಮಾಡಿದೆ. ಎಲ್ಲರೂ ಆ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳುವುದಿಲ್ಲ ಏಕೆಂದರೆ ಕೆವರಿಗೆ ಸಿಗುವ ಯೋಜನೆಗಳು ಕೈಗೆ ಸಿಕ್ಕರು ಅದರ ಉಪಯೋಗವಿಲ್ಲ ಎಂಬ ನಿರಾಸಕ್ತಿಯಿಂದ. ಆದರೆ ಇತ್ತೀಚಿಗೆ ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಫಸಲ್ ಭೀಮಾ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ ಬೆಳೆ ವಿಮೆ ಪರಿಹಾರ ನೀಡುಲು ಮುಂದಾಗಿದೆ ರಾಜ್ಯ ಸರ್ಕಾರ.
ಈ ಬಾರಿಯ ಮಳೆಯ ಪ್ರವಾಹದಿಂದ ಹಲವಾರು ರೈತರಿಗೆ ನಷ್ಟ ಉಂಟಾಗಿದ್ದರಿಂದ ರಾಜ್ಯ ಸರ್ಕಾರ ಈ ನಿರ್ಧಾರ ವನ್ನು ಕೈಗೆತ್ತಿಕೊಂಡಿದೆ. ಎಲ್ಲಾ ವಿಮೆ ಕಂಪನಿ ಗಳನ್ನು ಒಟ್ಟುಗೂಡಿಸಿ ರೈತರಿಗೆ ಬೆಳೆ ಪರಿಹಾರ ನೀಡುವಂತೆ ಮಾಡಿದೆ.

ರೈತರಿಗೆ ಇಂತಹ ಕಂಪನಿಗಳ ಬಣ್ಣ ಬಣ್ಣದ ಮಾತುಗಳಿಗಿ ಈಗಾಗಲೇ ‌ಮರುಳಾಗಿ ಭರವಸೆ ಕಳೆದುಕೊಂಡಿದ್ದಾರೆ. ಆದ್ದರಿಂದ ಈ ವಿಷಯ ದಲ್ಲಿ ರೈತರು ಆಸಕ್ತಿ ಯನ್ನು ಕಳೆದುಕೊಂಡಿದ್ದಾರೆ. ಆದರೆ ಈ ಬಾರಿಯ ರಾಜ್ಯ ಸರ್ಕಾರದ ಚಿಂತನೆಯಿಂದ ರೈತರಿಗೆ ನಂಬಿಕೆ ಮತ್ತೊಮ್ಮೆ ಮರುಕಳಿಸುವಂತಾಗಿದೆ. ತಮ್ಮ ಬೆಳೆಗಳಿಗೆ ಉತ್ತಮ ಬೆಲೆ ಸಿಗುವ ಆಸೆಯಿಂದ ಇದ್ದ ರೈತರಿಗೆ ಮಳೆಯ ಅವಾಂತರದಿಂದ ಎಲ್ಲವನ್ನೂ ಕಳೆದುಕೊಂಡು ಕೈ ಚೆಲ್ಲಿದ್ದಾರೆ. ಆದರೆ ಇದೀಗ ರಾಜ್ಯ ಸರ್ಕಾರದ ಕಡೆಯಿಂದ ರೈತರಿಗೆ ಭರವಸೆ ಯ ಬೆಳಕೊಂದು ಮೂಡಿದೆ. ಆದಷ್ಟು ಬೇಗ ಫಸಲ್ ಭೀಮಾ ಯೋಜನೆಯಡಿಯಲ್ಲಿ ವಿಮಾ ಪರಿಹಾರ ನಿಧಿ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತವೆ ಎಂದು ಭರವಸೆ ನೀಡಿದೆ ರಾಜ್ಯ ಸರ್ಕಾರ. ರಾಜ್ಯ ಸರ್ಕಾರದ ಈ ಚಿಂತನೆಯಿಂದ ರೈತರ ಕೆಲಸಗಳು ಇನ್ನಷ್ಟು ಹೆಚ್ಚಾಗಲಿದೆ. ಆದಷ್ಟು ಬೇಗ ರೈತರ ಎಲ್ಲಾ ಸಮಸ್ಯೆಗೂ ರಾಜ್ಯ ಸರ್ಕಾರ ಪರಿಹಾರ ನೀಡುವಂತಾಗಲಿ.

ಜಾಹಿರಾತು ; ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800