ಬಾರೀ ಸಂಚಲನ ಸೃಷ್ಟಿಸಿದ ಹರೀಶ್ ಕುಮಾರ್ ನಡೆ ; ತೇಜಸ್ವಿ ಸೂರ್ಯ ಅವರ ಬಗ್ಗೆ ಹೇಳಿದ್ದೇನು ಗೊತ್ತಾ

ಡಿಬೆಟ್ ಗಳಲ್ಲಿ ಹೊ ಡೆದುಕೊಳ್ಳುವ ರೇಂಜ್ ಗೆ ಕ ಚ್ಚಾಡುತ್ತಿದ್ದ ಸ್ವಯಂ ಘೋಷಿಕ ಕನ್ನಡಪರ ಹೋರಾಟಗಾರ ಹರೀಶ್ ಕುಮಾರ್ ಇಂದು ತೇಜಸ್ವಿ ಸೂರ್ಯ ಅವರನ್ನು ಭೇಟಿ ಆಗಿ ಬಾರೀ ಸಂಚಲನೆ ಸೃಷ್ಟಿಸಿದ್ದಾರೆ. ಈ ಕುರಿತು ತಮ್ಮ ಖಾತೆಯಲ್ಲಿ ಫೋಟೋ ಹಂಚಿಕೊಂಡು “ಸೈದ್ದಾಂತಿಕವಾಗಿ ಭಿನ್ನಾಬಿಪ್ರಾಯಗಳು ಸಾರ್ವಜನಿಕ ಜೀವನದಲ್ಲಿ ಸಾಮಾನ್ಯ! ಒಬ್ಬ ಕನ್ನಡಿಗ ರಾಷ್ಟ್ರೀಯ ಮಟ್ಟದಲ್ಲಿ ಆಯ್ಕೆಯಾಗಿರುವುದು ಖುಷಿಯ ವಿಚಾರ.. ಸದಾ ಕನ್ನಡ – ಕನ್ನಡಿಗ – ಕರ್ನಾಟಕದ ಒಳಿತನ್ನು ಬಯಸುವ ಕರ್ನಾಟಕ ರಣಧೀರ ಪಡೆ, ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಬೆಂಗಳೂರು ದಕ್ಷಿಣ ಮಾನ್ಯ ಲೋಕಸಭಾ ಸದಸ್ಯರು ತೇಜಸ್ವಿ ಸೂರ್ಯರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಇನ್ನೂ ಹೆಚ್ಚಿನ ಸ್ಥಾನ ಮಾನ ಗಳಿಸಿ ಕನ್ನಡ ತಾಯಿ ಭುವನೇಶ್ವರಿ ರಾಜರಾಜೇಶ್ವರಿ ಅನುಗ್ರಹ ಪಡೆದು ಕನ್ನಡ ನಾಡಿನ ಸೇವೆ ಮಾಡಲು ಅವಕಾಶ ಸಿಗಲಿ” ಎಂದು ಬರೆದುಕೊಂಡಿದ್ದಾರೆ.

ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆಂದರೆ ಅದಕ್ಕೆ BSY ಅವರ ಸಂಘಟನಾ ಶಕ್ತಿ ಕಾರಣ

ಈ ಕುರಿತು ಸಂತಸ ವ್ಯಕ್ತಪಡಿಸಿರುವ ತೇಜಸ್ವಿ ಸೂರ್ಯ ಇಂದು ಸಿಎಂ ಬಿಎಸ್ವೈ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ತಿಳಿಸಿರುವ ತೇಜಸ್ವಿ ಸೂರ್ಯ.. BJYM ರಾಷ್ಟ್ರೀಯ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿದ ನಂತರ ಇಂದು ಬೆಳಿಗ್ಗೆ ನಮ್ಮೆಲ್ಲರ ನಾಯಕರು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ವೈರವರಿಂದ ಆಶೀರ್ವಾದ ಪಡೆದೆನು. ಕರ್ನಾಟಕದಲ್ಲಿ ಇಂದು ಬಿಜೆಪಿ ಈ ಮಟ್ಟಕ್ಕೆ ಬೆಳೆದಿದ್ದರೆ ಅದಕ್ಕೆ ಶ್ರೀ ಯಡಿಯೂರಪ್ಪ ನವರ ಸಂಘಟನಾ ಶಕ್ತಿಯೇ ಕಾರಣ. ಅವರ ಆಶೀರ್ವಾದವೇ ನಮಗೆ ಎಂದಿಗೂ ಶ್ರೀರಕ್ಷೆ ಎಂದಿದ್ದಾರೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವ ಶೀಕರಣ ಹಾಗೂ ಪುರುಷ ವ ಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800