ಫಲಿತಾಂಶಕ್ಕೂ ಮುನ್ನವೇ ಸೋಲನ್ನೊಪ್ಪಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ!, ಹೇಳಿದ್ದೇನು?!

ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಎರಡೂ ಕಡೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಭಾರಿಸಲಿದ್ದಾರೆ ಎಂದು ಸಚಿವ ಎಸ್‌ ಟಿ ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು ಇದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಮತಪೆಟ್ಟಿಗೆ ಬಗ್ಗೆ ಅಪಸ್ವರ ಎತ್ತುವ ಮೂಲಕ ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ರಾಜರಾಜೇಶ್ವರಿ ನಗರದಲ್ಲಿ ಶೇಕಡಾವಾರು ಮತದಾನ ಕಡಿಮೆಯಾದರೂ ಬಿಜೆಪಿ ಗೆಲುವು ನಿಶ್ಚಿತ. ಮುನಿರತ್ನ ಅವರ ಕಾರ್ಯಗಳು ಗೆಲುವು ತಂದುಕೊಡಲಿದೆ ಎಂದು ಸಚಿವರು ತಿಳಿಸಿದರು. ದಸರಾದಂತೆ ಪಂಚಲಿಂಗ ದರ್ಶನ ಮಹೋತ್ಸವವನ್ನು ಸರಳವಾಗಿ ಮಾಡಬೇಕು ಎಂಬುದು ಸರ್ಕಾರದ ಉದ್ದೇಶ. ಹಾಗಾಗಿ ಸಭೆಯಲ್ಲಿ ಅಧಿಕಾರಿಗಳ ಮಾಹಿತಿ ಪಡೆದು ನಿರ್ಧರಿಸಲಾಗುತ್ತದೆ ಎಂದು ಸಚಿವರು ಹೇಳಿದರು. ಮತಯಂತ್ರದ ಕುರಿತಾಗಿ ಅನುಮಾನ ವ್ಯಕ್ತಪಡಿಸುವ ಮೂಲಕ ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಸಚಿವ ಎಸ್‌ಟಿ ಸೋಮಶೇಖರ್‌ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಎರಡೂ ಕಡೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಭಾರಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಇದನ್ನೂ ಓದಿ :  ಭಾರೀ ವಿವಾದಕ್ಕೀಡಾದ ಸಿದ್ದರಾಮಯ್ಯ ಲವ್ ಜಿಹಾದ್ ಬಗೆಗಿನ ಹೇಳಿಕೆ! ; ಕೆ.ಎಸ್.ಈಶ್ವರಪ್ಪ ರವರಿಂದ ಖಡಕ್ ತಿರುಗೇಟು!

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938