ಕಾಂಗ್ರೆಸ್ ನ ಆ ಇಬ್ಬರು ನಾಯಕರ ಒಳ ಜಗಳವನ್ನು ಬಿಚ್ಚಿಟ್ಟ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?!

ಮಂಗಳೂರು: ಆರ್.ಆರ್.ನಗರದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಶಿರಾ ದಲ್ಲಿ ಸಿದ್ಧರಾಮಯ್ಯ ಕಾಂಗ್ರೆಸ್ ನೇತೃತ್ವ ವಹಿಸಿದ್ದರು. ಇವರಿಬ್ಬರಲ್ಲಿ ಒಬ್ಬರನೊಬ್ಬರನ್ನು ಸೋಲಿಸಬೇಕು ಎಂಬ ಉದ್ದೇಶದಿಂದ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನಗರ ಪಂಚಾಯತ್ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯ ಮೂರು ಪ್ರಭಾವಿ ಸ್ಪರ್ಧಾಳುಗಳು ಬಿಜೆಪಿಯಲ್ಲಿರುವುದರಿಂದ ಉಪ ಚುನಾವಣೆಯಲ್ಲಿ ಹಾಗೂ ನಾಲ್ಕು ವಿಧಾನ ಪರಿಷತ್ ಕ್ಷೇತ್ರದಲ್ಲಿ ಗೆಲುವು ನಮ್ಮದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಗೆಲುವು ಪಕ್ಕಾ, ಈವರೆಗೂ ನಾನು ಹೇಳಿರುವ ಮಾತು ಸುಳ್ಳಾಗಿಲ್ಲ’ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆದ್ದರೂ ಸಹ ಅಲ್ಲಿ ಅಭಿವೃದ್ಧಿಯ ಹಿನ್ನಡೆಯಾಗಿದೆ. ಇದರಿಂದ ಮತದಾರರು ಈ ಬಾರಿ ಬಿಜೆಪಿಯನ್ನು ಗೆಲ್ಲಿಸಲು ವಿಶ್ವಾಸದ ಮತಗಳನ್ನು ಹಾಕಿದ್ದಾರೆ ಎಂದರು. ಮುಂದಿನ ಗ್ರಾಮ ಪಂಚಾಯತ್ ಚುನಾವಣೆ ಹಾಗೂ ತಾಲೂಕು, ಜಿಲ್ಲಾ ಪಂಚಾಯತ್‌ನ ಚುನಾವಣೆಗೆ ಈಗಾಗಲೇ ಬಿಜೆಪಿ ಸಿದ್ಧತೆಯನ್ನು ಮಾಡಿಕೊಂಡಿದೆ. ವಾರ್ಡ್ ಸಹಿತ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಜ್ಜುಗೊಳಿಸಲಾಗಿದೆ, ರಾಜ್ಯದಲ್ಲಿ ಶೇ.80 ರಷ್ಟು ಸ್ಥಾನಗಳು ಬಿಜೆಪಿಗೆ ಸಿಗಲಿರುವ ವಿಶ್ವಾಸ ಇದೆ ಎಂದು ಹೇಳಿದರು.

ಇದನ್ನೂ ಓದಿ :  ಲಾಕ್ ಡೌನ್ ಬಳಿಕ ವ್ಯವಸಾಯವನ್ನು ತಮ್ಮ ವೃತ್ತಿಯಾಗಿಸಿದ ಬಾಲಿವುಡ್ ನ ಖ್ಯಾತ ನಟಿ ಯಾರು ಗೊತ್ತಾ?!

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938