ಬಿಹಾರದಲ್ಲಿ ಚುನಾವಣಾ ಪ್ರಚಾರ ಮಾಡಿದ ಮೋದಿ? ಜನರೆಲ್ಲರೂ ಕಕ್ಕಾಬಿಕ್ಕಿ!ಬಿಹಾರ: ಬಿಹಾರದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ನವೆಂಬರ್ 3ರಂದು ನಡೆಯಲಿರುವ ಚುನಾವಣೆಗೆ ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸಿವೆ. ಈ ನಡುವೆ ಥೇಟ್ ಪ್ರಧಾನಿ ಮೋದಿಯಂತೆ ಕಾಣುವ ವ್ಯಕ್ತಿಯೊಬ್ಬರು ಚುನಾವಣಾ ಕಣಕ್ಕೆ ಇಳಿದು ಆಶ್ಚರ್ಯ ಮೂಡಿಸಿದ್ದಾರೆ. ಗೋಪಾಲಗಂಜ್ ಜಿಲ್ಲೆಯ ಹಥುವಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರೋ ಪಾಠಕ್ ವಂಚಿತ್ ಸಮಾಜ್ ಪಕ್ಷದ ಸದಸ್ಯ. ಇವರ ಮುಖ ಚಹರೆ ಪ್ರಧಾನಿ ಮೋದಿ ರೀತಿಯೇ ಇದ್ದು ಇವರನ್ನ ನೋಡಿದ ಅನೇಕರು ಗೊಂದಲಕ್ಕೀಡಾಗಿದ್ದಾರೆ. ಮೂಲತಃ ಉತ್ತರ ಪ್ರದೇಶ ಜಿಲ್ಲೆಯ ಸಹರನ್ಪುರ ಜಿಲ್ಲೆಯವರಾದ ಪಾಠಕ್ ಪ್ರಸ್ತುತ ಗೋಪಾಲಗಂಜ್ನ ಸವನಹ ಹಳ್ಳಿಯಲ್ಲಿ ವಾಸವಾಗಿದ್ದಾರೆ.

ಪ್ರಧಾನಿ ಮೋದಿಯವರ ನಡೆಯನ್ನೇ ಅನುಸರಿಸುತ್ತಾ ಇದ್ದೀರಲ್ಲಾ ಅಂತಾ ಪಾಠಕ್ರನ್ನ ಪ್ರಶ್ನೆ ಮಾಡಿದ್ರೆ, ಇದೊಂದು ಕಾಕತಾಳೀಯ ಅಷ್ಟೇ ಎಂದು ಸಹಜವಾಗಿಯೇ ಮುಗುಳು ನಗುತ್ತಾ ಪ್ರತಿಕ್ರಿಯಿಸುತ್ತಾರೆ. ಮೋದಿ ಉತ್ತಮ ಸ್ಥಾನದಲ್ಲಿ ಇದ್ದಾರೆ ಅನ್ನೋದನ್ನ ಬಿಟ್ಟರೆ ತಾವು ಪ್ರಜೆಗಳಿಗೆ ಕೊಟ್ಟ ಮಾತನ್ನ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ನಾನು ಚುನಾವಣೆಗೆ ಬರುವ ನಿರ್ಧಾರ ಮಾಡಿದ್ದು ಬಡವರಿಗಾಗಿ ಶ್ರಮಿಸುವೆ ಅಂತಾ ಹೇಳಿದ್ರು.

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800