ನಕಲಿ ಹೋರಾಟಗಾರ ಹಿಗ್ಗಾ ಮುಗ್ಗಾ ತ ರಾಟೆಗೆ ತೆಗೆದುಕೊಂಡ ಅಸಲಿ ರೈತನ ವೀಡಿಯೋ ವೈರಲ್ರೈತರ ಹೆಸರಲ್ಲಿ ಹಸಿರು ಶಾಲು ಹಾಕಿಕೊಂಡು ಪ್ರತಿಭಟನೆ ಮಾಡುತ್ತಿದ್ದ ನಕಲಿ ರೈತ ಹೋರಾಟಗಾರರಿಗೆ ಅಸಲಿ ರೈತರೊಬ್ಬರು ತ ರಾಟೆಗೆ ತೆಗೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಈ ವೀಡಿಯೋ ಬಾರೀ ವೈರಲ್ ಆಗತೊಡಗಿದೆ. (ವೀಡಿಯೋ ಲಿಂಕ್ ಕೊನೆಯಲ್ಲಿದೆ) ರೈತ ವಿರೋಧಿ ಮಸೂದೆಯನ್ನು ವಿರೋಧಿಸುವ ನೆಪದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಆ ಕ್ರೋಶ ಶುರು ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ. ಪರಿಣಾಮ 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊ ಲೀಸರು ಬಂ ಧಿಸಿದ್ದಾರೆ.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಮಹಿಳಾ ಕಾರ್ಯಕರ್ತೆಯರು ಏರ್‌ಪೋರ್ಟಿಗೆ ಮು ತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಪೊ ಲೀಸರು 30ಕ್ಕೂ ಹೆಚ್ಚು ಮಹಿಳಾ ಪ್ರತಿಭಟನಕಾರರನ್ನ ಬಂಧಿ ಸಿದ್ದಾರೆ. ಇತ್ತ ಮೆಜೆಸ್ಟಿಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರು ರೈಲ್ವೆ ಸ್ಟೇಷನ್ ಮು ತ್ತಿಗೆಗೆ ಯತ್ನಿಸಿದ್ದಾರೆ. ಆಗ ಫ್ಲಾಟ್ ಫಾರಂಗೆ ಬಿಡದೆ ಎಲ್ಲಾ ಕರವೇ ಕಾರ್ಯಕರ್ತರನ್ನು ಪೊ ಲೀಸರು ತಡೆದಿದ್ದಾರೆ. ಅಲ್ಲದೇ ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ.ನಾರಾಯಣಗೌಡ ಸೇರಿದಂತೆ ರೈಲ್ವೆ ನಿಲ್ದಾಣದಲ್ಲಿ ಕರವೇ ಕಾರ್ಯಕರ್ತರ ಪೊ ಲೀಸರು ಬಂ ಧಿಸಿದ್ದಾರೆ. ಅ ರೆಸ್ಟ್ ಆಗಿದ್ದ ಕರವೇ ಕಾರ್ಯಕರ್ತರು ಬಸ್ಸಿನಿಂದ ಕೆಳಗಿಳಿದು ಆನಂದ್ ರಾವ್ ಫ್ಲೈ ಓವರ್ ಮೇಲೆ ರಸ್ತೆ ತಡೆದು ಪ್ರ ತಿಭಟನೆಗೆ ಮುಂದಾಗಿದ್ದರು. ಆಗ ಮತ್ತೆ ಕಾರ್ಯಕರ್ತರನ್ನು ಬಸ್ಸಿಗೆ ತುಂಬಿ ಪೊ ಲೀಸರು ಕಳುಹಿಸಿದ್ದಾರೆ. ಬೆಂಗಳೂರಿನ ಅಷ್ಟದಿಕ್ಕೂಗಳಲ್ಲೂ ಸಾಲು ಸಾಲು ಪ್ರ ತಿಭಟನೆ ಮಾಡುತ್ತಿದ್ದು, ಹಲವೆಡೆ ರೈತರ ಮೆರವಣಿಗೆ, ಬೈಕ್ ರ‍್ಯಾಲಿ, ರಸ್ತೆ ತಡೆ ಮಾಡುವ ಸಾಧ್ಯತೆ ಇದೆ. ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀ ಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800