ನಂಬರ್ ಪ್ಲೇಟ್ ನಲ್ಲಿ ‘ಪೊಲೀಸ್’ ಎಂದು ಬರೆಸಿಕೊಂಡು ಬಿಲ್ಡಪ್ ; ಅಸಲಿ ಪೊಲೀಸ್ರು ಕೊಟ್ರು ಗಿಫ್ಟ್!ಬೆಂಗಳೂರು: ಬೈಕ್ ನಂಬರ್ ಪ್ಲೇಟ್ನಲ್ಲಿ ಪೊಲೀಸ್ ಎಂದು ಬರೆದುಕೊಂಡು ನಗರದಲ್ಲಿ ಸುತ್ತಾಡುತ್ತಿದ್ದ ಯುವಕನೊಬ್ಬ ಕೆಆರ್ಪುರ ಸಂಚಾರ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಆಂಧ್ರಪ್ರದೇಶ ಚಿತ್ತೂರು ಮೂಲದ ಕುಮಾರ್ (23) ಬಂಧಿತ ಆರೋಪಿ. ಕೆಲ ದಿನಗಳ ಹಿಂದೆ ಕುಮಾರ್ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ. ಬೈಕ್ನ ನಂಬರ್ ಪ್ಲೇಟ್ನಲ್ಲಿ ಪೊಲೀಸ್ ಎಂದು ಬರೆಸಿಕೊಂಡು ತಿರುಗಾಡುತ್ತಿದ್ದ.

ಭಾನುವಾರ ಬೆಳಗ್ಗೆ ಈತ ತಿರುಗಾಡುತ್ತಿರುವುದನ್ನು ಗಮನಿಸಿದ ಕೆಆರ್ಪುರ ಸಂಚಾರ ಪೊಲೀಸರು ತಡೆದು ನಿಲ್ಲಿಸಿ ದಾಖಲೆ ಕೇಳಿದಾಗ ಸತ್ಯ ಸಂಗತಿ ಬೆಳಕಿಗೆ ಬಂದಿದೆ. ಪೊಲೀಸರು 2 ಸಾವಿರ ರೂ. ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800