ಏಕವನಚದಲ್ಲಿಯೇ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಸಿದ್ದು?!



ಬೆಂಗಳೂರು: ನಾನು ಕುಮಾರಸ್ವಾಮಿ ಬೇಡ ಎಂದು ಹಠ ಹಿಡಿದಿದ್ರೆ ಕುಮಾರಸ್ವಾಮಿ ಸಿಎಂ ಆಗ್ತಿದ್ನಾ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ‘ ನಾನು ಸಮ್ಮಿಶ್ರ ಸರ್ಕಾರ ಬೀಳಿಸಬೇಕು ಅಂತಿದ್ರೆ ಕುಮಾರಸ್ವಾಮಿ ಸಿಎಂ ಆಗೋಕೆ ಬಿಡ್ತಿರಲಿಲ್ಲ, ನಾನು ಕುಮಾರಸ್ವಾಮಿ ಬೇಡ ಎಂದು ಹಠ ಹಿಡಿದಿದ್ರೆ ಕುಮಾರಸ್ವಾಮಿ ಸಿಎಂ ಆಗ್ತಿದ್ನಾ? ಈತ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಕೂತ್ಕೊಂಡು ಅಧಿಕಾರ ಕಳೆದುಕೊಂಡ ಎಂದು ಏಕವನಚದಲ್ಲಿಯೇ ಹೆಚ್ಡಿಕೆ ವಿರುದ್ಧ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಒಂದು ಕಡೆ ನನಗೆ ಸರ್ಕಾರ ಬೀಳುತ್ತೆ ಅಂತ ಗೊತ್ತಿತ್ತು,ಅದಕ್ಕೆ ಫಾರಿನ್ ಗೆ ಹೋದೆ ಅಂತಾನೆ, ಇನ್ನೊಂದು ಕಡೆ ಸಿದ್ದರಾಮಯ್ಯ ಬೀಳಿಸಿದ ಅಂತಾನೆ,  ಇವನಿಗೆ ರಾಜಕೀಯ ಪ್ರಬುದ್ದತೆ ಇದೆಯಾ?. ಎಂಎಲ್ ಎ ಗಳನ್ನು ಸರಿಯಾಗಿ ನಡೆಸಿಕೊಂಡಿದ್ರೆ ಈ ರೀತಿ ಆಗುತ್ತಿರಲಿಲ್ಲ ಎಂದು ಹೆಚ್ಡಿಕೆ ವಿರುದ್ಧ ಸಿದ್ದು ಕಿಡಿಕಾರಿದ್ದಾರೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/