ಕುಸುಮಾ ಮೇಲೆ ಕೇ ಸ್ ; ಬೆಂಕಿಯಾದ ಡಿಕೆಶಿ ಮೇಲೆ ತಣ್ಣೀರು ಸುರಿದ ಬಿಜೆಪಿ ಮುಖಂಡ!ಮೈಸೂರು: ಆರ್. ಆರ್. ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮ ವಿರುದ್ಧ ಎ ಫ್ ಐಆರ್ ದಾಖಲಿಸಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆ ಕ್ರೋಶ ವ್ಯಕ್ತಪಡಿಸಿರುವ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿ, ಆರ್.ಆರ್.ನಗರದಲ್ಲಿ ಡಿಕೆಶಿ ಗೆಲ್ಲೋಕಾಗಲ್ಲ. ಅದಕ್ಕೆ ಪಿಳ್ಳೆನೆಪ ಹುಡುಕಿಕೊಂಡು ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ದಸರಾ ಪ್ರಯುಕ್ತ ಅರಮನೆ ಆವರಣಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ, ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದ ದಸರಾ ಗಜಪಡೆಯ ಯೋಗ ಕ್ಷೇಮವನ್ನು ಮಾವುತರ ಬಳಿ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀತಿ ಸಂಹಿತೆ ಯಾರೇ ಉ ಲ್ಲಂಘನೆ ಮಾಡಿದರೂ ಎ ಫ್‍ಐಆರ್ ಹಾಕುತ್ತಾರೆ. ಕಳೆದ ಬಾರಿ ಮುನಿರತ್ನ ಮೇಲೂ ಎ ಫ್‍ಐಆರ್ ಹಾಕಲಾಗಿತ್ತು ಎಂದರು. ಡಿ.ಕೆ.ಶಿವಕುಮಾರ್ ಸುಮ್ಮನೆ ಆ ರೋಪ ಮಾಡುತ್ತಿದ್ದಾರೆ.

ಅವರು ಆರ್.ಆರ್.ನಗರದಲ್ಲಿ ಪಕ್ಷವನ್ನು ಗೆಲ್ಲಿಸಿಕೊಳ್ಳಲು ಆಗೊಲ್ಲ ಅಂತ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಮುಡಾ ಅಧ್ಯಕ್ಷ ಎಚ್. ವಿ. ರಾಜೀವ್ ಉಪಸ್ಥಿತರಿದ್ದರು.

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800