ಮುಂದಿನ ಸೋಮವಾರ ರಾಜ್ಯ ಸರ್ಕಾರಕ್ಕೆ ಮತ್ತೊಂದು ಬಂದ್ ಬಿಸಿ! ; ಎಲ್ಲಿ?!, ಇಲ್ಲಿದೆ ಮಾಹಿತಿ.



ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಎಪಿಎಂಸಿ ಯಾರ್ಡ್ ಕಾರ್ಮಿಕ ಒಕ್ಕೂಟಕ್ಕೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ಮಾಡುವಂತೆ ಕೋರಿ ಯಶವಂತಪುರ ಎಪಿಎಂಸಿ ಯಾರ್ಡ್ ಕಾರ್ಮಿಕ ಒಕ್ಕೂಟವು ಸೋಮವಾರ ಬಂದ್ ಆಚರಿಸಲಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಬಂದ್‌ ನಡೆಯಲಿದೆ. ಅಂದು ಎಪಿಎಂಸಿ ಯಾರ್ಡ್ನಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಕೂಲಿ ಕಾರ್ಮಿಕರು, ಅಮಾಲಿಗಳು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ.

ಸೋಮವಾರ ಎಂಪಿಎಂಸಿ ಗೇಟ್ 4ರಿಂದ ಕೃಷಿ ಉತ್ಪನ್ನ ಮಾರುಕಟ್ಟೆಯವರೆಗೆ ಕಾಲ್ನಡಿಗೆ ಮೂಲಕ ರ್ಯಾಲಿ ಕೂಡ ನಡೆಯಲಿದೆ. ಸಾವಿರಾರು ಕೂಲಿ ಕಾರ್ಮಿಕರು ಹಾಗೂ ವರ್ತಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಅಂದು ಎಲ್ಲಾ ವರ್ತಕರು ತಮ್ಮ ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿ ಕೂಲಿ ಕಾರ್ಮಿಕರ ಸಂಘದಿಂದ ಮನವಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾತನಾಡಿದ ರಾಜ್ಯ ಎಪಿಎಂಸಿ ಯಾರ್ಡ್ ಕಾರ್ಮಿಕ ಒಕ್ಕೂಟದ ಅಧ್ಯಕ್ಷ ಅರುಣ್ ಪರಮೇಶ್ವರ್, ಸಹಕಾರ ಸಚಿವ ಎಸ್​ಟಿ ಸೋಮಶೇಖರ್ ಸ್ಥಳಕ್ಕೆ ಆಗಮಿಸಬೇಕು. ಇಲ್ಲವಾದರೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/