ಮತ್ತೊಮ್ಮೆ ಕನ್ನಡಿಗರ ಮನಗೆದ್ದ ಇನ್ಫೋಸಿಸ್ ಸುಧಾ ಮೂರ್ತಿ, ಈ ಬಾರಿ ಕೊಟ್ಟ ಕೊಡುಗೆಯೇನು ಗೊತ್ತೆ?

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳ ಪಾಲನೆಗಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಗುರುವಾರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರಣಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದು, ಸುಧಾ ಮೂರ್ತಿ ಅವರು ಕಳೆದ ಮೇ ತಿಂಗಳಲ್ಲಿ 20 ಲಕ್ಷ ರೂ. ನೀಡಿರುವುದಾಗಿ ಹೇಳಿದ್ದಾರೆ. ಕೋವಿಡ್ -19 ರ ಕಷ್ಟದ ಸಮಯದಲ್ಲಿ ಸುಧಾ ಮೂರ್ತಿಯವರ ಈ ರೀತಿಯ ಉದಾರವಾದ ದೇಣಿಗೆ ಅತ್ಯಮೂಲ್ಯ ಮತ್ತು ಇತರರಿಗೆ ಸ್ಫೂರ್ತಿಯಾಗಿದೆ.

ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದ ನಿರ್ವಹಣೆಯ ಮುಖ್ಯ ಆದಾಯ ಪ್ರವಾಸಿಗರ ಪ್ರವೇಶ ಶುಲ್ಕವಾಗಿತ್ತು. ಆದರೆ, ಕೋವಿಡ್‌ ಲಾಕ್‌ಡೌನ್‌ನಿಂದಾಗಿ ಪ್ರವಾಸಿಗರಿಲ್ಲದೆ ಮೃಗಾಲಯದ ನಿರ್ವಹಣೆ ಭವಿಷ್ಯದಲ್ಲಿಕ ಷ್ಟಕರವಾಗಲಿದೆ. ಈ ಹಿನ್ನೆಲೆಯಲ್ಲಿ ನೆರವಿನ ಹಸ್ತ ನೀಡುವಂತೆ ಇನ್ಫೋಸಿಸ್‌ ಫೌಂಡೇಷನ್‌ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ಜಿಲ್ಲಾಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ಡಾ.ಸುಧಾ ಮೂರ್ತಿ ಅವರು ಮೃಗಾಲಯಕ್ಕೆ 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಇದನ್ನೂ ಓದಿ :  ಭಜರಂಗದಳ ಮುಖಂಡನ ಮೇಲೆ ದುಷ್ಕರ್ಮಿಗಳ ಹಲ್ಲೆ! ; ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿ!

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800