ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತನ್ನ ಕಂಠಸಿರಿಯಿಂದ ಪ್ರೇಕ್ಷಕರನ್ನು ರಂಜಿಸಿದ್ದಾರೆ. 58ನೇ ಬೆಂಗಳೂರು ಗಣೇಶ ಉತ್ಸವದಲ್ಲಿ ಜನಪ್ರಿಯ ಗಾಯಕ ವಿಜಯ್ ಪ್ರಕಾಶ್ ಅವರೊಂದಿಗೆ ಪದ್ಮ ಭೂಷಣ ಡಾ. ರಾಜ್ ಕುಮಾರ್ ಹಾಡಿರುವ ‘ಬಾನಿಗೊಂದು ಎಲ್ಲೆ ಏಲ್ಲಿದೆ’ ಎಂಬ ಗೀತೆಯನ್ನು ಹಾಡುವ ಮೂಲಕ ಪ್ರೇಕ್ಷಕರ ಮನ ರಂಜಿಸಿದ್ದಾರೆ.
ತೇಜಸ್ವಿ ಸೂರ್ಯ ತಮ್ಮ ಟ್ವೀಟರ್ ಖಾತೆಯಲ್ಲಿ ಇದನ್ನು ಹಂಚಿಕೊಂಡಿದ್ದು, ಅಣ್ಣಾವ್ರ ಹಾಡಿರುವ ತನ್ನ ನೆಚ್ಚಿನ ಗೀತೆ ಹಾಡಲು ಅವಕಾಶ ಮಾಡಿಕೊಟ್ಟ ವಿಜಯ್ ಪ್ರಕಾಶ್ ಅವರಿಗೆ ಧನ್ಯವಾದ ಹೇಳುವುದಾಗಿ ತಿಳಿಸಿದ್ದಾರೆ.
ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800
Baanigondu Elle Ellide is one of my favorite tracks of Annavru. It was a delight to get to sing it along with Shri @RVijayPrakash during the Bengaluru Ganesh Utsava.
I am grateful for this opportunity. pic.twitter.com/LjRMzbLUVb
— Tejasvi Surya (@Tejasvi_Surya) September 1, 2020