ಕೋವಿಡ್ ನಿಯಮ ಉಲ್ಲಂಘಿಸಿದಕ್ಕೆ ಕೈ ಪಾಳಯದ ನಾಯಕನಿಗೆ ದಂಡ

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ ತುರಿದ ಪರಿಣಾಮ 10 ಸಾವಿರ ರೂಪಾಯಿ…

ಯಡಿಯೂರಪ್ಪ ಇವರ ಮುಂದೆ ದುರ್ಬಲರಾಗಿದ್ದಾರೆ?! ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ!

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮುಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದುರ್ಬಲರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್…

‘ಬಾದಾಮಿಯಲ್ಲೂ ಸಿದ್ಧರಾಮಯ್ಯ ರವರಿಗೆ ಸೋಲು ಕಟ್ಟಿಟ್ಟ ಬುತ್ತಿ’ ; ರಾಮುಲು ಭವಿಷ್ಯ!

ಗುಳೇದಗುಡ್ಡ: ಚಾಮುಂಡೇಶ್ವರಿ ಕ್ಷೇತ್ರದಂತೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಲುವುದು ಖಚಿತ ಎಂದು ಸಮಾಜ ಕಲ್ಯಾಣ…

ಸಿದ್ದರಾಮಯ್ಯ ‘ಲೋಕಾಯುಕ್ತವನ್ನು ಮುಚ್ಚಿ ಎಸಿಬಿಯನ್ನು ಜಾರಿಗೆ ತರಲು ಕಾರಣವೇನೆಂದು ಬಿಚ್ಚಿಟ್ಟ ಎಂಎಲ್’ಸಿ ವಿಶ್ವನಾಥ್?!

ಬೆಂಗಳೂರು: ಅರ್ಕಾವತಿ ಕೇಸ್’ನಲ್ಲಿ ಜೈಲಿಗೆ ಹೋಗುತ್ತೇನೆಂದು ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಎಂಎಲ್’ಸಿ ವಿಶ್ವನಾಥ್ ಆರೋಪಿಸಿದ್ದಾರೆ.…

‘ಸಮ್ಮಿಶ್ರ ಸರ್ಕಾರದ ಪತನಕ್ಕೆ ಆ ‘ಗಿರಾಕಿ’ ಹೋಟೆಲ್‌ನಲ್ಲಿ ಕೂತು ರಾಜಕಾರಣ ಮಾಡಿದ್ದೇ ಕಾರಣ’ ; ಸಿದ್ದು ಸ್ಪೋಟಕ ಹೇಳಿಕೆ!

ಮೈಸೂರು: ಸಮ್ಮಿಶ್ರ ಸರ್ಕಾರದ ಪತನಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಕಾರಣ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಮತ್ತೆ ತಿರುಗೇಟು…

ಕಾಂಗ್ರೆಸ್ ನಲ್ಲಿ ಬಿನ್ನಮತ ಸ್ಪೋಟ! ; ತಮ್ಮ ಬಿನ್ನಮತ ಹೊರಹಾಕಿದ ಸಿ.ಎಂ. ಇಬ್ರಾಹಿಂ!

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ, ಕಾಂಗ್ರೆಸ್‌ ಮುಖಂಡ ಸಿ.ಎಂ. ಇಬ್ರಾಹಿಂ ಅವರು ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ್ದು, ಶೇ.16ರಷ್ಟುಜನಸಂಖ್ಯೆಯಿರುವ ಮುಸ್ಲಿಮರು ಒಂದು…

ಡಿಕೆಸು ಕ್ಷೇತ್ರದಲ್ಲಿ ಬಿಜೆಪಿಯಿಂದ ಆಪರೇಷನ್! ; ಬಿಗ್ ಶಾಕ್ ನೀಡಿದ ಬಿಜೆಪಿ.

ಕೆ.ಆರ್‌.ಪುರ: ಮಹದೇವಪುರ ಕ್ಷೇತ್ರದ ಗ್ರಾಮಾಂತರ ಮಂಡಲದ ಬೈರತಿ, ಕಣ್ಣೂರು, ದೊಡ್ಡಗುಬ್ಬಿ, ಬಂಡೆಹೊಸೂರು, ಬಿದರಹಳ್ಳಿ, ಬಿಳೆಶೀವಾಲಯ, ಕೋನದಾಸಪುರ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಅನ್ಯಪಕ್ಷದ…

‘ದನಗಳಿಗೆ ವಯಸ್ಸಾದ ಬಳಿಕ ಉಪಯೋಗವಿಲ್ಲ! – ಸಿದ್ದು’ ; ವಿವಾದಾತ್ಮಕ ಹೇಳಿಕೆಗೆ ತಿರುಗೇಟು ನೀಡಿದ ಅಶೋಕ್!

ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರವಾದ ಬಳಿಕ ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಕ್ಸಮರ ಕೂಡ ಜೋರಾಗಿದೆ. ಇವತ್ತು ಸಿದ್ದರಾಮಯ್ಯ ಮಾತನಾಡಿ,…

ಎಚ್‌.ಡಿ.ಕುಮಾರಸ್ವಾಮಿಯವರು ಮುಂದೆಂದೂ ಸಿಎಂ ಆಗುವುದಿಲ್ಲ! ; ಮಾಜಿ ಕಾಂಗ್ರೆಸ್ ಶಾಸಕನ ಖಡಕ್ ಭವಿಷ್ಯ?!

ಕುದೂರು: ಎಚ್‌.ಡಿ.ಕುಮಾರಸ್ವಾಮಿಯವರು ಮತ್ತೆಂದೂ ಮುಖ್ಯಮಂತ್ರಿ ಆಗುವುದಿಲ್ಲ. ಹತ್ತು ಇಪ್ಪತ್ತು ಸ್ಥಾನ ಗೆದ್ದು ಇತರೆ ಪಕ್ಷಗಳನ್ನು ಬ್ಲಾಕ್‌ ಮೇಲ್ ಮಾಡುವುದು. ಅಧಿಕಾರಕ್ಕೆ ತಂದವರನ್ನು ದೂರುವುದು…

ಲವ್ ಜಿಹಾದ್ ನಿಷೇಧ ಕಾಯ್ದೆಯ ಬಗ್ಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಇದೀಗ ವೈರಲ್!

ಬೆಂಗಳೂರು: ವಿವೇಕ ಇಲ್ಲದೆ ಬಿಜೆಪಿ ಸರ್ಕಾರ ಲವ್‌ ಜಿಹಾದ್‌ ನಿಷೇಧ ಕಾಯ್ದೆ ತರಲು ಮುಂದಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯು ಖಂಡನೀಯವಾಗಿದ್ದು,…