ತಾಂಡವ್ ವೆಬ್ ಸಿರೀಸ್ ವಿವಾದ ; ಹಿಂದೂಗಳ ಕ್ಷಮೆ ಕೋರಿದ ಸೈಫ್ ಅಲಿ ಖಾನ್ ಚಿತ್ರತಂಡ!ತಾಂಡವ್’ ವೆಬ್ ಸಿರೀಸ್‌ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಅಂಶಗಳಿರೋದಕ್ಕಾಗಿ ಅಮೆಜಾನ್ ಪ್ರೈಂ ವಿಡಿಯೋ ಕ್ಷಮೆ ಕೇಳಿದೆ. ‘ತಾಂಡವ್‌’ನಲ್ಲಿ ಹಿಂದು ಧರ್ಮದವರ ಭಾವನೆಗಳಿಗೆ ಧಕ್ಕೆ ತರುವ ಅಂಶಗಳಿವೆ ಎಂದು ಅನೇಕರು ದೂರು ಸಲ್ಲಿಸಿದ್ದರು. ಬಿಜೆಪಿ ಪಕ್ಷದ ಕಾರ್ಯಕರ್ತರು ಕೂಡ ದೂರು ಸಲ್ಲಿಸಿದ್ದರು.

ಇನ್ನು ಇದರ ನಿರ್ದೇಶಕ ಅಲಿ ಅಬ್ಬಾಸ್ ಝಫರ್ ಕೂಡ ಕ್ಷಮೆ ಕೇಳಿದ್ದರು. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅಮೆಜಾನ್ ಪ್ರೈಂ “ತಾಂಡವ್‌ನಲ್ಲಿ ಭಾವನೆಗಳಿಗೆ ಧಕ್ಕೆ ತರುವ ಅಂಶಗಳಿದ್ದುದಕ್ಕಾಗಿ ಕ್ಷಮೆ ಕೇಳುತ್ತೇವೆ. ಉದ್ದೇಶಪೂರ್ವಕವಾಗಿ ನಾವು ಇದನ್ನು ಮಾಡಿಲ್ಲ. ನಮ್ಮ ಗಮನಕ್ಕೆ ಬಂದಮೇಲೆ ಅ ದೃಶ್ಯಗಳನ್ನು ಕತ್ತರಿಸಲಾಗಿದೆ. ನಮ್ಮ ವೀಕ್ಷಕರನ್ನು ನಾವು ಗೌರವಿಸುತ್ತೇವೆ. ಹೀಗಾಗಿ ಬೇಸರ ಆದವರಿಗೆಲ್ಲ ನಾವು ಕ್ಷಮೆ ಕೇಳುತ್ತೇವೆ” ಎಂದು ಹೇಳಿದೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444