ದೇಶದ ಎಲ್ಲಾ ಗೃಹಿಣಿಯರಿಗೆ 2000 ರೂ! ಸಿಗಬೇಕಾದಲ್ಲಿ ಈ ಕ್ರಮ ಮಾಡಬೇಕು!ಅಸ್ಸಾಂನಲ್ಲಿ ಭರ್ಜರಿಯಾಗಿ ಚುನಾವಣೆ ಪ್ರಚಾರ ಆರಂಭಿಸಿರುವ ಪ್ರಿಯಾಂಕಾ ಗಾಂಧಿ, ಟೀ ಎಸ್ಟೇಟ್‍ಗಳಿಗೂ ಭೇಟಿ ನೀಡಿ ಅಲ್ಲಿನ ಕಾರ್ಮಿಕರೊಂದಿಗೆ ಸಮಯ ಕಳೆಯುತ್ತಿದ್ದಾರೆ. ಈ ವೇಳೆ ತೇಜಪುರ್‍ದಲ್ಲಿ ಮಾತನಾಡಿ, ಗೃಹಿಣಿ ಸಮ್ಮಾನ್ ಯೋಜನೆ ಮೂಲಕ ಗೃಹಣಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತೇವೆ. ಅಲ್ಲದೆ ಟೀ ಗಾರ್ಡನ್‍ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ದಿನ 365 ರೂ. ನೀಡುತ್ತೇವೆ. ಅಲ್ಲದೆ 5 ಲಕ್ಷ ಹೊಸ ಸರ್ಕಾರಿ ಕೆಲಸಗಳನ್ನು ಸೃಷ್ಟಿಸುತ್ತೇವೆ ಎಂದು ಹೇಳಿದ್ದಾರೆ.

ಈ ಎಲ್ಲ ಹೇಳಿಕೆಗಳು ಕೇವಲ ಆಶ್ವಾಸನೆಗಳಲ್ಲ, ಭರವಸೆಗಳು. ಅಲ್ಲದೆ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಇಲ್ಲಿ ಸಿಎಎಯನ್ನು ಜಾರಿ ಮಾಡುವುದಿಲ್ಲ ಎಂದು ಹೇಳುವ ಮೂಲಕ ಜನರನ್ನು ಮನವೊಲಿಸಲು ಮುಂದಾಗಿದ್ದಾರೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444