ನಿಮ್ಮ ಚಿತ್ರ ಫ್ಲಾಪ್ ಆಗುತ್ತೆ ಎಂದ ಜಬೀಯುಲ್ಲಾಗೆ ಮುಟ್ಟಿನೋಡಿಕೊಳ್ಳುವ ರಿಪ್ಲೈ ಕೊಟ್ಟ ಒಳ್ಳೆ ಹುಡುಗ ಪ್ರಥಮ್!ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡ್ಗ ಪ್ರಥಮ್ ಈಗ ಸಿನಿಮಾ ಪ್ರಮೋಷನ್ ಗಳಲ್ಲಿ ಬಿಸಯಾಗಿದ್ದಾರೆ. ಕರ್ನಾಟಕದ ಅಳಿಯ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಈ ಚಿತ್ರದ ಬಗ್ಗೆ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಇವರು ಈ ಹಿಂದೆ ಮೋದಿಯವರನ್ನು ಬೆಂಬಲಿಸಿ ಹಲವು ಪೋಸ್ಟ್ ಕೂಡ ಮಾಡಿದ್ದರು. ಹಾಗಾಗಿ ಸ್ವಲ್ಪ ವಿರೋಧಿಗಳ ಬಣವೂ ಇವರಿಗಿದೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಈ ಪೋಸ್ಟ್ ನೋಡಿದ ಜಬಿಯುಲ್ಲ ಎಂಬಾತ ನಿಮ್ಮ ಚಿತ್ರ 100% ಫ್ಲಾಪ್ ಆಗುತ್ತೆ ಅಂತ ಕಮೆಂಟ್ ಮಾಡಿದ್ದರು. ಇದಕ್ಕೆ ಪ್ರಥಮ್ ಹೇಗೆ ರಿಪ್ಲೈ ಕೊಟ್ಟಿದ್ದಾರೆ ನೋಡಿ