ರಾಜ್ಯ ಬಿಜೆಪಿಯಲ್ಲಿ ಕೋಲಾಹಲ! ಅರವಿಂದ ಲಿಂಬಾವಳಿ ಕೊಟ್ರು ಬಿಗ್ ಶಾಕ್!



ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಒಂದು ರಾಜ್ಯ ಒಂದು ಹುದ್ದೆ ಸಂಕಲ್ಪದಡಿಯಲ್ಲಿ ಈಗಾಗಲೇ ನಾನು
ಸಚೀವನಾಗಿ ಕಾರ್ಯ ನಿರ್ವಹಿಸುತ್ತೀದ್ದೇನೆ ಹಾಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ!

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಇದನ್ನೂ ಓದಿ :  ಕಾಜಲ್ ಅಗರ್ವಾಲ್ ತಮ್ಮ ಹನಿಮೂನ್ ಗೆ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ?

ಈ ಲಿಂಕ್ ಮೂಲಕ ನೀವು ಉಚಿತವಾಗಿ ಡಿಮ್ಯಾಟ್ ಅಕೌಂಟ್ ಮಾಡಬಹುದು http://tinyurl.com/y5lksvmh

ತಮ್ಮ ರಾಜೀನಾಮೆ ಪತ್ರವನ್ನು ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ನೀಡಿದ್ದಾರೆ.