ಲೈಂಗಿಕ ಶಕ್ತಿ ಹೆಚ್ಚಿಸಲು ಆಂಧ್ರದ ಜನರು ಈಗ ಮಾಡುತ್ತಿರೋದು ಏನು ಗೊತ್ತಾ?ಆಂಧ್ರದಲ್ಲಿ ಕತ್ತೆಗಳ ಮಾರಣಹೋಮ ನಡೆಯುತ್ತಿದೆ. ಅಲ್ಲಿನ ಜನರ ಮೂಢನಂಬಿಕೆಗೂ ಮೂಕ ಪ್ರಾಣಿಗಳು ಅಳಿವಿನಂಚಲ್ಲಿದೆ.!

ಆಂಧ್ರ ಜನರು ಕತ್ತೆಗಳನ್ನು ಕೊಳ್ಳುತ್ತಿದ್ದಾರೆ. ಲೈಂಗಿಕ ಶಕ್ತಿ ಹೆಚ್ಚುತ್ತದೆ ಎಂದು ನಂಬಿರುವ ಅನೇಕ ಜನರು ಕತ್ತೆಗಳನ್ನು ಕೊಳ್ಳುತ್ತಿದ್ದಾರೆ. ಇನ್ನು ಹಲವು ರೋಗಗಳಿಗೆ ಕತ್ತೆ ಮಾಂಸ ಔಷಧಿ ಎಂದುಕೊಂಡು ಕತ್ತೆಗಳ ಮಾರಣ ಹೋಮ ನಡೆಸಲಾಗುತ್ತಿದೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444