ವಿಡಿಯೋ : ಸಭೆಯಲ್ಲೇ ಅಧಿಕಾರಿಗೆ ಹಿಗ್ಗಾಮುಗ್ಗ ಉಗಿದ ಸಚಿವ ಮಾಧುಸ್ವಾಮಿ!ಸಚಿವ ಮಾಧುಸ್ವಾಮಿ ಅವರು ಇಂದು ನಡೆದ ಕೆಡಿಪಿ ಸಭೆಯಲ್ಲಿ ಎಇಇ ಅಧಿಕಾರಿಗೆ ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಕೆಂಡಮಂಡಲರಾದ ಅವರು ಜಾಡಿಸಿ ಒದ್ರೆ ಎಲ್ಲಿಗೆ ಹೋಗಿ ಬಿದ್ದಿರ್ತೀಯಾ ಗೊತ್ತಾ? ಎಂದು ಗುಡುಗಿದ್ದಾರೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಇಂಜಿನಿಯರಿಂಗ್ ವಿಭಾಗದಲ್ಲಿ ಕೆಲಸ ಸರಿಯಾಗಿ ನಿರ್ವಹಣೆ ಆಗುತ್ತಿಲ್ಲ, ಹಾಗಾಗಿ ಮಾಧುಸ್ವಾಮಿ ಅವರು ಇಂಜಿನಿಯರಿಂಗ್ ವಿಭಾಗದಲ್ಲಿ ಕೆಲಸ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ತಬ್ಬಿಬ್ಬುಗೊಂಡ ಎಇಇ ರಂಗಸ್ವಾಮಿ ತಪ್ಪಾಗಿದೆ ಎಂದು ಹೇಳ್ತಾರೆ.

ಇದರಿಂದ ಇನ್ನೂ ಕೋಪಗೊಂಡ ಮಾಧುಸ್ವಾಮಿ ನಿನ್ನ ಹೆಂಡ್ತಿಗೆ ಯಾವ ಸೋಪಲ್ಲಿ ತೊಳೆಯಕ್ಕೆ ಹೋಗ್ತೀಯಾ? ಜಾಡ್ಸಿ ಒದ್ದರೆ ಎಲ್ಲಿಗೋಗ್ತಿಯ ಗೊತ್ತಾ? ಎಂದು ಗುಡುಗು ಎಇಇ ಗೆ ಸಿಕ್ಕಾಪಟ್ಟೆ ಜಾಡಿಸಿದರು.

ವಿಡಿಯೋ ಕೃಪೆ : ಟಿವಿ9 ಕನ್ನಡ