ಸಹೋದರನ ಸಿಡಿ ರಿಲೀಸ್! ಸತೀಶ್ ಜಾರಕಿಹೊಳಿ ಎಲ್ಲಿದ್ದಾರೆ ಗೊತ್ತಾ?!



ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಹಿರಂಗೊಂಡಿರುವ ಹಿನ್ನೆಲೆ ಸಹೋದರನ ರಾಸಲೀಲೆ ಸಿಡಿ ಪ್ರಕರಣದಿಂದ ಮುಜುಗರಗೊಂಡು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ

ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಿಗದಿಯಾಗಿತ್ತು. ಆದರೆ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಕರ್ಮಕಾಂಡ ಬಹಿರಂಗವಾಗುತ್ತಿದ್ದಂತೆಯೇ ಪೂರ್ವನಿಯೋಜಿತ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444