ಸ್ಕೂಟಿಯಲ್ಲಿ ಕೆಲಸಕ್ಕೆ ಹೊರಟ ಮಮತಾ ಬ್ಯಾನರ್ಜಿ!ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದೆ. ಇದೀಗ ಮಮತಾ ಬ್ಯಾನರ್ಜಿ ಕೂಡ ಪೆಟ್ರೋಲ್ ಬೆಲೆ ಖಂಡಿಸಿ ಸ್ಕೂಟರ್ ನಲ್ಲಿ ಹೋಗಿ ಆಕ್ರೋಶ ಹೊರಹಾಕಿದ್ದಾರೆ.