ಶಿರಾ ಉಪಚುನಾವಣೆ, ಕಾಂಗ್ರೆಸ್ ನಾಯಕರು ಬಿಜೆಪಿ ಸಂಪರ್ಕದಲ್ಲಿ! ನಳಿನ್ ಕುಮಾರ ಕಟೀಲ್ ಹೇಳಿಕೆ!ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲಬೇಕು ಎಂದು ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾರೀ ಹರಸಾಹಸ ಪಡ್ತಿದ್ದಾರೆ. ಆದರೆ ಈ ಉಪಚುನಾವಣೆ ಮುಗಿದ ನಂತರ ಬಂಡೆಯೂ ಛಿದ್ರವಾಗುತ್ತೆ ಹುಲಿಯಾ ಕೂಡ ಕಾಡಿನ ಕಡೆ ಓಡುತ್ತೆ ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ಗೆ ಟಾಂಗ್ ನೀಡಿದ್ದಾರೆ ನಳಿನ್ ಕುಮಾರ್ ಕಟೀಲ್.

ಬೆಂಗಳೂರಲ್ಲಿರುವ ಬಿಜೆಪಿ ಕಛೇರಿಯಲ್ಲಿ ಪಾಲಿಕೆ ಸದಸ್ಯೆ ಮಂಜುಳಾ ನಾರಾಯಣ್ ಸ್ವಾಮಿ ಬಿಜೆಪಿ ಸೇರಿಕೊಂಡರು. ಕಾರ್ಯಕ್ರಮದ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಪಕ್ಷ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಚುನಾವಣಾ ಅಖಾಡ‌ ಬಿಸಿಯಾಗಿದ್ದು ಕಾಂಗ್ರೆಸ್, ಜೆಡಿಎಸ್ ನಲ್ಲಿ ತಳಮಳ ಶುರುವಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್, ಜೆಡಿಎಸ್​ ಪಕ್ಷಗಳ ಘಟಾನುಘಟಿ ನಾಯಕರು ಬಿಜೆಪಿ ಸೇರುತ್ತಾರೆ ಹಲವು ಕಾಂಗ್ರೆಸ್, ಜೆಡಿಎಸ್ ನಾಯಕರು ನಮ್ಮ‌ ಸಂಪರ್ಕದಲ್ಲಿದ್ದಾರೆ ಎಂದು ಕಟೀಲ್ ಹೊಸ ಬಾಂಬ್ ಹಾಕಿದ್ದಾರೆ.ಸಿದ್ದರಾಮಯ್ಯ ಸರ್ಕಾರ ಪೂರ್ಣ ಬಹುಮತ ಇದ್ದಾಗಲೂ ಯಾವುದೇ ಅಭಿವೃದ್ಧಿ ಮಾಡಲಿಲ್ಲ. ಟಿಪ್ಪು ಜಯಂತಿ ಮೂಲಕ ಸಮಾಜ ಒಡೆಯುವ ಮತ್ತು ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಕೆಲಸ ಸಿದ್ದರಾಮಯ್ಯ ಸರ್ಕಾರದಲ್ಲಿ ಆಗಿದೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800

ಸಿದ್ದರಾಮಯ್ಯ ಸರ್ಕಾರದಲ್ಲಿ ದೇವೇಗೌಡರ ಕುಟುಂಬಕ್ಕೆ ಸಾಧ್ಯವಾಗುವಷ್ಟು ತೊಂದರೆ ನೀಡಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಲೇವಡಿ ಮಾಡಿದರುಜೆಡಿಎಸ್ ಪಕ್ಷವನ್ನೂ ಬಿಡದ ಅವರು,ಅಧಿಕಾರ ಒಂದಾಗ್ತಾರೆ. ಉಳಿದ ಸಮಯದಲ್ಲಿ ಕಿತ್ತಾಡ್ತಾರೆ. ಮಗ ಒಂದು ಪಕ್ಷದ ಸಪೋರ್ಟ್ ಮಾಡೋದು ಅಪ್ಪ ಇನ್ನೊಂದು ಪಕ್ಷದ ಸಪೋರ್ಟ್ ಮಾಡೋದು ಎಂದು ಅಣಕಿಸಿದ್ದಾರೆ.