ಸರಣಿ ಸೋಲಿನ ಬಳಿಕ ಆಸ್ಟ್ರೇಲಿಯಾ ಟೆಸ್ಟ್ ನಾಯಕ ಟಿಮ್ ಪೈನ್ ಈಗ ವಾಟರ್ ಬಾಯ್!ಭಾರತದ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯದಲ್ಲಿ ಸ್ಲೆಡ್ಜ್ ಮಾಡಿ ಸೋತು ಸುಣ್ಣವಾದ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಅವರು ಟೆಸ್ಟ್ ಸರಣಿ ಬಳಿಕ ಏನ್ಮಾಡ್ತಿದ್ದಾರೆ ಗೊತ್ತಾ?

ಬಾರ್ಡರ್ ಗವಾಸ್ಕರ್ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಜಯಗಳಿಸಿದೆ. ಆಸ್ಟ್ರೇಲಿಯಾ ನೆಲದಲ್ಲಿ ಗೆದ್ದು ಬೀಗಿ ಸ್ಲೆಡ್ಜ್ ಮಾಡಿದ್ದ ಟಿಮ್ ಪೈನ್ ಗೆ ತೀವ್ರ ಮುಖಭಂಗವಾಗಿತ್ತು. ಇದಕ್ಕಾಗಿ ಅವರನ್ನು ಟ್ರೋಲ್ ಕೂಡ ಮಾಡಲಾಗಿತ್ತು.

ಈ ಲಿಂಕ್ ಮೂಲಕ ನೀವು ಉಚಿತವಾಗಿ ಡಿಮ್ಯಾಟ್ ಅಕೌಂಟ್ ಮಾಡಬಹುದು http://tinyurl.com/y5lksvmh

ಈಗ ಟಿಮ್ ಪೈನ್ ಅವರು ಆಸ್ಟ್ರೇಲಿಯಾದಲ್ಲೀ ನಡೆಯುತ್ತಿರುವ ಬಿಗ್ ಬ್ಯಾಶ್ ಲೀಗ್ ನಲ್ಲಿ ವಾಟರ್ ಬಾಯ್ ಆಗಿ ಕೆಲಸ ಮಾಡ್ತಿದ್ದಾರೆ. ಹೌದು,ಬಿಗ್ ಬ್ಯಾಶ್ ಲೀಗ್ ನ ಹಾಬರ್ಟ್ ಹರಿಕೇನ್ಸ್ ತಂಡದಲ್ಲಿ ವಾಟರ್ ಬಾಯ್ ಆಗಿದ್ದ ಫೋಟೋ ಈಗ ವೈರಲ್ ಆಗಿದೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಇದಕ್ಕೆ ಜನರು ಸಿಕ್ಕಾಪಟ್ಟೆ ಟ್ರೋಲ್ ಮತ್ತೆ ಮಾಡಿದ್ದಾರೆ.
ಗಬ್ಬ ಟೆಸ್ಟ್ ನಲ್ಲಿ ಇವರು ಇದನ್ನೇ ಮಾಡಬೇಕಿತ್ತು,
ವಾಟರ್ ಬಾಯ್ ಆದಾಗ್ಯೂ ಇವರು ಬಾಟಲ್ ನ್ನು ಡ್ರಾಪ್ ಮಾಡಿದ್ದಾರೆ
ಎಂದೆಲ್ಲಾ ಟ್ರೋಲ್ ಮಾಡಿದ್ದಾರೆ!