ನಾಳೆ ಭಾರತ್ ಬಂದ್! ಏನಿದೆ? ಏನಿರಲ್ಲ!



ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಯನ್ನು ಖಂಡಿಸಿ ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದೆ!

ನಾಳೆ ಏನಿದೆ? ಏನಿಲ್ಲ?


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


* ಸುಮಾರು 40,000ಕ್ಕೂ ಹೆಚ್ಚು ವ್ಯಾಪಾರಿಗಳ ಸಂಘ ಬಂದ್‍ನಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆ ದೇಶಾದ್ಯಂತ ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಮುಚ್ಚಲಾಗುತ್ತದೆ.
* ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿರುವುದರಿಂದ ಬೆಳಗ್ಗೆ 6ರಿಂದ ರಾತ್ರಿ 8ರವರೆಗೂ ಸಾರಿಗೆ ಸಂಸ್ಥೆಗಳ ಸಂಘ(ಎಐಟಿಡಬ್ಲೂಎ) ಹಾಗೂ ಎಲ್ಲಾ ಸಾರಿಗೆ ಸಂಸ್ಥೆಗಳಿಗೆ ಸಂಚಾರ ಸ್ಥಗಿತಗೊಳಿಸುವುದಾಗಿ ಸೂಚಿಸಲಾಗಿದೆ.
* ಬುಕಿಂಗ್ ಹಾಗೂ ಬಿಲ್ ಆಧಾರಿತ ಸರಕುಗಳ ಸಾಗಣೆಗೆ ತಡೆ.
* ರಾಷ್ಟ್ರವ್ಯಾಪ್ತಿ 1,500 ಸ್ಥಳಗಳಲ್ಲಿ ಧರಣಿ ನಡೆಸಲಾಗುತ್ತದೆ.
* 40 ಲಕ್ಷ ರಸ್ತೆಗಳು ಶುಕ್ರವಾರ ಬಂದ್
* ಆಲ್ ಇಂಡಿಯಾ ಮೋಟರ್ ಟ್ರಾನ್ಸ್‍ಪೋರ್ಟ್ ಕಾಂಗ್ರೆಸ್(ಎಐಎಂಟಿಸಿ) ಮತ್ತು ಭೈಚರಾ ಆಲ್ ಇಂಡಿಯಾ ಟ್ರಕ್ ಆಪರೇಟರ್ ವೆಲ್‍ಫೆರ್ ಅಸೋಸಿಯೆಟ್(ಬಿಎಐಟಿಓಡಬ್ಲೂಎ) ಬಂದ್‍ನಲ್ಲಿ ಭಾಗವಹಿಸುತ್ತಿಲ್ಲ.

ಜಿಎಸ್‍ಟಿ ವ್ಯವಸ್ಥೆಯಲ್ಲಿನ ತೆರಿಗೆಗಳನ್ನು ಕಡಿತಗೊಳಿಸಲು ಮತ್ತು ಅನೇಕ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಇ-ವೇ ಬಿಲ್ ಕಾನೂನುಗಳನ್ನು ರದ್ದುಗೊಳಿಸುವಂತೆ ಮತ್ತು ಇಂಧನ ಬೆಲೆಯನ್ನು ಖಂಡಿಸಿ ಸಾರಿಗೆ ಚಾಲಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗೆ ಜಿಎಸ್‍ಟಿ ಕಾನೂನಿಂದ 100 ಕಿ.ಮೀನಿಂದ 200ಕಿ.ಮೀ ವರೆಗೂ ಅಂತರವನ್ನು ಹೆಚ್ಚಿಸಿರುವ ಇ-ಬಿಲ್‍ನನ್ನು ಕಡಿತಗೊಳಿಸುವಂತೆ ಪ್ರತಿಭಟನೆ ನಡೆಸಲಾಗುತ್ತದೆ.