ಮತ್ತೊಂದು ಪ್ರಮುಖ ಕಾರಣಕ್ಕೆ ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ದಾರೆ ಅಣ್ಣಾ ಹಜಾರೆ! ; ಕಾರಣ ಏನು ಗೊತ್ತಾ?!ನವದೆಹಲಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಇದೀಗ ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವರೊಬ್ಬರಿಗೆ ಹಜಾರೆಯವರು ಪತ್ರ ಬರೆದಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ನಿಮಗೆ ಗೊತ್ತೇ ಇದೆ. ಇದೀಗ ಅಣ್ಣಾ ಹಜಾರೆಯವರು ಇದೇ ವಿಚಾರವಾಗಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಕೇಂದ್ರ ಸರ್ಕಾರ ಆದಷ್ಟು ಬೇಗ ರೈತರ ಸಮಸ್ಯೆಯನ್ನು ಬಗೆಹರಿಸದಿದ್ದರೆ ನಾನು ಉಪವಾಸ ಸತ್ಯಾಗ್ರಹ ಮಾಡಲಿದ್ದೇನೆ ಎಂದು ಅಣ್ಣಾ ಹಜಾರೆಯವರು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ರೈತ ಹೋರಾಟ ದಿನೇದಿನೆ ತೀವ್ರತೆ ಪಡೆದುಕೊಳ್ಳಲಾರಂಭಿಸಿದೆ. ಆರನೇ ಸುತ್ತಿನ ಮಾತುಕತೆಯೂ ರದ್ದಾಗಿದೆ. ಯಾವುದೇ ಸಮಯದಲ್ಲಾದರೂ ರೈತ ಮುಖಂಡರೊಡನೆ ಮಾತನಾಡಲು ಸಿದ್ಧ ಎಂದು ಕೇಂದ್ರ ಹೇಳಿದೆ. ಆದರೆ ಕಾಯ್ದೆಗಳನ್ನು ಹಿಂಪಡೆಯುವುದಾದರೆ ಮಾತ್ರವೇ ಮಾತುಕತೆ ಎಂದು ರೈತ ಮುಖಂಡರು ಪಟ್ಟು ಹಿಡಿದು ಕುಳಿತಿದ್ದಾರೆ. 

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/