BREAKING NEWS: ತಮಿಳಿನ ಖ್ಯಾತ ಕಿರುತೆರೆ ನಟಿ ಆತ್ಮಹ’ತ್ಯೆಗೆ ಶರಣು!ಚೆನ್ನೈ: ಖ್ಯಾತ ಕಿರುತೆರೆ ನಟಿ ವಿಜೆ ಚೈತ್ರಾ ನಿಧನ ಖ್ಯಾತ ಕಿರುತೆರೆ ನಟಿ ವಿ.ಜೆ.ಚೈತ್ರಾ ಅವರು ಡಿಸೆಂಬರ್ 9ರ ಬೆಳಗಿನ ಜಾವ ಆತ್ಮಹ’ತ್ಯೆ ಮಾಡಿಕೊಂಡಿದ್ದಾರೆ. ಆಗ ಆಕೆಗೆ 28 ವರ್ಷ. ಚೆನ್ನೈನ ಹೋಟೆಲ್ ರೂಮಿನಲ್ಲಿ ನೇ’ಣು ಬಿಗಿದ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ವರದಿಗಳ ಪ್ರಕಾರ, ನಿನ್ನೆ ತಮಿಳು ಸೀರಿಯಲ್ ಪಾಂಡಿಯನ್ ಸ್ಟೋರ್ಸ್ ನ ಚಿತ್ರೀಕರಣ ವನ್ನು ಮುಗಿಸಿದ್ದ ಚಿತ್ರಾ, 2.30ರ ಸುಮಾರಿಗೆ ಹೋಟೆಲ್ ರೂಮಿಗೆ ಹಿಂದಿರುಗಿದ್ದರು. ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಇರಿಸಲಾಗಿದೆ.

ನಜ್ರತ್ ಪೇಟೆ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪ್ರ’ಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಜ್ರತ್ ಪೇಟೆ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಟಿಯ ಸಾ’ವಿನ ಸುದ್ದಿಯನ್ನು ತಿಳಿಯುತ್ತಿದ್ದಂತೆ, ಆಕೆಯ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ :  ಇವರು ಹೈಕಮಾಂಡ್ ಗೆ ಬೇಡವಾದ ಕೂಸು: ರವಿಕುಮಾರ್ ಲೇವಡಿ

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/