‘ಮುಸ್ಲೀಮರು ಕೊರೋನಾ ಲಸಿಕೆ ಪಡೆಯುವ ಮೊದಲು ಪರಿಶೀಸಿಲುವುದು ಅಗತ್ಯ!’ ; ಬಿಜೆಪಿ ಹಲಾಲ್ ಬೇಡಿಕೆಗೆ ತಿರುಗೇಟು!

ನವದೆಹಲಿ: ವಿಶ್ವದಲ್ಲಿನ ಮುಸ್ಲಿಂರು ಇದೀಗ ಕೊರೋನಾ ಲಸಿಕೆಯಲ್ಲಿ ಹಂದಿ ಗೆಲಾಟಿನ್ ಅಂಶ ಬಳಸಲಾಗಿದೆ. ಹೀಗಾಗಿ ಹಲಾಲ್ ಪ್ರಮಾಣೀಕೃತ ಕೊರೋನಾ ಲಸಿಕೆಗೆ ಪಟ್ಟು ಹಿಡಿಯುತ್ತಿದ್ದಾರೆ. ಭಾರತದಲ್ಲೂ ಹಲಾಲ್ ಲಸಿಕೆಗೆ ಕೂಗು ಕೇಳಿ ಬರುತ್ತಿದೆ. ಇದೀಗ ದಾರುಲ್ ಉಲೂಮ್ ದಿಯೊಬಾಂದ್ ಧರ್ಮಗುರು ಮುಸ್ಲಿಂರಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಭಾರತೀಯ ಮುಸ್ಲೀಮರು ಕೊರೋನಾ ಲಸಿಕೆ ಪಡೆಯುವ ಮೊದಲು ಪರಿಶೀಸಿಲುವುದು ಅಗತ್ಯ. ಕೊರೋನಾ ಲಸಿಕೆಯಲ್ಲಿ ಮುಸ್ಲಿಂಮರಿಗೆ ವಿರುದ್ಧವಾಗಿರುವ ಪದಾರ್ಥಗಳನ್ನು ಬಳಸಲಾಗಿದೆಯೇ ಎಂಬುದನ್ನು ಅಗತ್ಯವಾಗಿ ಪರಿಶೀಲಿಸಬೇಕು ಎಂದು ಧರ್ಮಗುರು ಆಗ್ರಹಿಸಿದ್ದಾರೆ.

ಆದರೆ ಬಿಜೆಪಿ ಹಲಾಲ್ ಬೇಡಿಕೆಗೆ ತಿರುಗೇಟು ನೀಡಿದೆ. ಮುಸ್ಲಿಮರು ಕೊರೋನಾ ಲಸಿಕೆ ಪಡೆಯುವ ಮೊದಲು ಫತ್ವಾಕ್ಕಾಗಿ ಕಾಯಬೇಕು. ಬಳಿಕ ನಿರ್ಧರಿಸಿ ಎಂದಿದ್ದಾರೆ. ಲಸಿಕೆ ತೆಗೆದುಕೊಳ್ಳುವ ಮೊದಲು ಮುಸ್ಲಿಮರು ಲಸಿಕೆ ತಯಾರಿಸಲು ಬಳಸುವ ವಸ್ತುಗಳನ್ನು ಇಸ್ಲಾಮಿನಲ್ಲಿ ಅನುಮತಿಸಲಾಗಿದೆಯೇ ಎಂದು ಪರಿಶೀಲಿಸಬೇಕು ಎಂದಿದ್ದಾರೆ. ಮುಸ್ಲಿಮರಿಗೆ ಕೊರೋನಾ ಲಸಿಕೆ ಸುರಕ್ಷಿತವಾಗಿದೆಯೇ? ಅಥವಾ ಬಳಸಲು ಯೋಗ್ಯವೇ ಅನ್ನೋದನ್ನು ಫತ್ವಾ ವಿಭಾಗ ನಿರ್ಧರಿಸಲಿದೆ ಎಂದು ಧರ್ಮಗುರು ಹೇಳಿದ್ದಾರೆ. ಕೊರೋನಾ ಲಸಿಕೆ ಸಾಗಾಣಿಕೆ ಹಾಗೂ ಸಂಗ್ರಹಣೆ ಕೂಡ ಅತ್ಯಂತ ಸವಾಲಾಗಿದೆ. ಇವನ್ನು ಪರಿಣಾಮಕಾರಿಯಾಗಿ ಮಾಡಲು ಹಂದಿಮಾಂಸದ ಜಿಲಾಟಿನ್ ಬಳಸಲಾಗುತ್ತದೆ. ಇದಕ್ಕೆ ಭಾರತ ಸೇರಿದಂತೆ ವಿಶ್ವದ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :  ಬ್ರೇಕಿಂಗ್ ನ್ಯೂಸ್ :ರಿಲೀಸ್ ಆಯ್ತು ಫೌಜಿ ಗೇಮ್ ; ಡೌನ್ ಲೋಡ್ ಮಾಡಲು ಇಲ್ಲಿದೆ ಲಿಂಕ್!

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/