ಹಿಂದೂ ಫೈರ್ ಬ್ರ್ಯಾಂಡ್ ಕಲ್ಲಡ್ಕ ಪ್ರಭಾಕರ್ ಭಟ್ಟರ ಹೇಳಿಕೆಯನ್ನು ತಿರುಚಿದ ಮಾಧ್ಯಮಗಳು ; ಅಸಲಿಗೆ ಹೇಳಿದ್ದೇನು ಗೊತ್ತೆ?ಮಂಗಳೂರು: ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವವಾಗುತ್ತದೆ. ಈಗಾಗಲೇ ಅನೇಕ ಕಡೆ ಪಾಕಿಸ್ತಾನ ನಿರ್ಮಾಣವಾಗಿದೆ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಗುಡುಗಿದ್ದಾರೆ. ಉಳ್ಳಾಲ ಸಮೀಪದ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗು ಸ್ವಾರ್ಥಿಯಾಗುತ್ತದೆ. ಏಕೆಂದರೆ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿನೂ ಯಾರೂ ಇರುವುದಿಲ್ಲ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಸಂಖ್ಯೆ ಕಡಿಮೆ ಇದೆ ಎಂದರು. ಕಿನ್ಯಾದಲ್ಲಿ ಕೇಳಿ ಸುತ್ತಲೂ ಯಾರಿದ್ದಾರೆ ಎಂದು, ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ಆಗ ನಮ್ಮ ದೇವಸ್ಥಾನವನ್ನು ಉಳಿಸುವವರು ಯಾರು..? ದೈವಸ್ಥಾನವನ್ನು ಉಳಿಸುವವರು ಯಾರು..?

ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು..? ಪಾಕಿಸ್ತಾನ ಯಾಕೆ ಸೃಷ್ಟಿಯಾಯಿತು..? ನಮ್ಮವರ ಸಂಖ್ಯೆ ಕಡಿಮೆ ಇತ್ತು ಅವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ ಬಾಂಗ್ಲಾದೇಶ ನಿರ್ಮಾಣವಾಯಿತು ಎಂದು ಹೇಳಿಕೆಯನ್ನು ನೀಡಿದ್ದರು. ಇದಕ್ಕೆ ಹಲವಾರು ಕಾಂಗ್ರೆಸ್ ಶಾಸಕರು ತಮಗೆ ಸಿಕ್ಕ ಅವಕಾಶ ಎಂದು ಭಾವಿಸಿ ಹಲವು ಇಲ್ಲಸಲ್ಲದ ಹೇಳಿಕೆಯನ್ನು ನೀಡಿದ್ದರೆ. ಆದರೆ ನಿಜ ಏನೆಂದರೆ ಇತ್ತೀಚಿನ ದಿನಗಳಲ್ಲಿ ಮಂಗಳೂರು ಪ್ರಾಂತ್ಯದ ಉಳ್ಳಾಳದ ಸುತ್ತಾಮುತ್ತಾ ಮುಸ್ಲಿಂ ಜನಸಂಖ್ಯೆ ಹೇರಳವಾಗಿ ಬೆಳೆಯುತ್ತಿದ್ದು, ಆಗಾಗ ಹಿಂದೂ ಸಮುದಾಯದ ಮೇಲೆ ಹಿಂಸಾತ್ಮಕ ಘಟನೆಗಳು ವರದಿಯಾಗುತ್ತಿದ್ದು ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಪ್ರಭಾಕರ್ ಭಟ್ಟರು ಈ ಹೇಳಿಕೆಯನ್ನು ನೀಡಿದ್ದರೂ, ಕೆಲ ಪ್ರತಿಷ್ಠಿತ ಮಾದ್ಯಮಗಳು ತಿರುತಿ ಪ್ರಸಾರ ಮಾಡುತ್ತಿವೆ ಎಂಬುದು ಖಂಡನೀಯವಾಗಿದೆ.

ಇದನ್ನೂ ಓದಿ :  ಅಕ್ರಮ ಬಾಂಗ್ಲಾ ವಲಸಿಗರ ವಿರುದ್ದ ಕ್ರಮ: ಬಿಎಸ್ವೈ

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938