ಮತಾಂತರದ ಕರಾಳ ಮುಖ ; ಕೊನೆಗೂ ನ್ಯಾಯ ಸಿಗಲೇ ಇಲ್ಲ ಈ ಯುವತಿಗೆ!

ಲಖನೌ: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿಯೊಬ್ಬಳು ನ್ಯಾಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕೋರಿ ಬೆಂಕಿ ಹ ಚ್ಚಿಕೊಂಡು ಮೃ ತಪಟ್ಟಿದ್ದಾಳೆ. ಗಂಡನ ಮನೆಯವರು ಕೊಡುವ ಹಿಂ ಸೆಯನ್ನು ಸಹಿಸಲಾರದೇ ಉತ್ತರ ಪ್ರದೇಶದ ವಿಧಾನಸಭಾ ಕಟ್ಟಡದ ಎದುರೇ ಮೊನ್ನೆ ಬೆಂಕಿ ಹ ಚ್ಚಿಕೊಂಡಿದ್ದ ಈ ಯುವತಿ ಚಿಕಿತ್ಸೆ ಫಲಿಸದೇ ಮೃ ತಪಟ್ಟಿರುವುದಾಗಿ ಪೊ ಲೀಸರು ಹೇಳಿದ್ದಾರೆ. ಅಂಜನಾ ತಿವಾರಿ ಅಲಿಯಾಸ್ ಆಯೇಷಾ ಈ ದುರ್ದೈವಿ. ಗಂಡನ ಮನೆಯವರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರಿಂದ ಮುಖ್ಯಮಂತ್ರಿಗಳನ್ನೇ ಭೇಟಿ ಮಾಡಿ ನ್ಯಾಯಕ್ಕಾಗಿ ಕೋರಬೇಕು ಎಂದುಕೊಂಡಳು. ಆದರೆ ಯುವತಿಗೆ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಇದೇ ಕಾರಣಕ್ಕೆ ಸರ್ಕಾರದ ಗಮನ ಸೆಳೆಯಲು ವಿಧಾನಸಭಾದ ಕಟ್ಟಡದ ಎದುರೇ ಬೆಂಕಿ ಹ ಚ್ಚಿಕೊಂಡು ಇದೀಗ ಹೆ ಣವಾಗಿದ್ದಾಳೆ!

ಹಿಂದೂ ಆಗಿದ್ದವಳು ಮುಸ್ಲಿಂ ಆದದ್ದು ಹೇಗೆ?
ಅಂಜನಾ ಈ ಮೊದಲು ಅಖಿಲೇಶ್ ಎಂಬುವವರನ್ನು ವಿವಾಹವಾಗಿದ್ದರು. ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದ ಹಿನ್ನೆಲೆಯಲ್ಲಿ ವಿ ಚ್ಛೇದನ ಪಡೆದುಕೊಂಡಿದ್ದರು. ನಂತರ ಅಂಜನಾ, ಆಸಿಫ್ ಎಂಬುವವನ ಬಲೆಗೆ ಬಿದ್ದರು. ಈಕೆಯನ್ನು ಪ್ರೀತಿಸುವ ನಾಟಕವಾಗಿ, ಆಕೆಯನ್ನು ಬಲೆಗೆ ಬೀಳಿಸಿಕೊಂಡ ಆಸಿಫ್, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಮದುವೆಯಾಗಿ ಮನೆಯಲ್ಲಿ ಇಟ್ಟುಕೊಂಡ. ನಂತರ ಅಂಜನಾಳ ಹೆಸರನ್ನು ಆಯೇಷಾ ಎಂದು ಬದಲಾಯಿಸಲಾಯಿತು. ನಂತರ ಮನೆಯಲ್ಲಿ ಈಕೆಯನ್ನು ಬಿಟ್ಟು ಸೌದಿಗೆ ಹಾರಿದ. ನಂತರ ಆತ ಇತ್ತ ಸುಳಿಯಲೇ ಇಲ್ಲ. ಗಂಡನ ಮನೆಯಲ್ಲಿ ಯುವತಿ ಇನ್ನಿಲ್ಲದ ಹಿಂ ಸೆ ಅನುಭವಿಸಲು ಶುರು ಮಾಡಿದರು. ಅತ್ತೆ-ಮಾವ ಇಬ್ಬರೂ ವಿಪರೀತ ಹಿಂ ಸೆ ಕೊಡಲು ಶುರುಮಾಡಿದರು. ಹಿಂಸೆಯನ್ನು ತಾಳದೇ ಈಕೆ, ಪೊ ಲೀಸರಲ್ಲಿ ದೂರು ದಾಖಲಿಸಲು ಹೋದರೆ, ಅವರು ದೂರು ದಾಖಲು ಮಾಡಿಕೊಳ್ಳಲಿಲ್ಲ. ತನಗಾಗಿರುವ ಅನ್ಯಾಯವನ್ನು ಮುಖ್ಯಮಂತ್ರಿ ಎದುರು ಹೇಳಿಕೊಳ್ಳಲು ವಿಫಲ ಯತ್ನ ಮಾಡಿದರು. ನಂತರ ತನ್ನನ್ನು ಮೋಸಗೊಳಿಸಿದವರಿಗೆ ಶಿಕ್ಷೆಯಾಗಲೇಬೇಕು, ಇದಕ್ಕಾಗಿ ತನ್ನ ಜೀವ ಹೋದರೂ ಪರವಾಗಿಲ್ಲ ಎಂದು ವಿಧಾನಸಭೆಯ ಕಟ್ಟಡದೆದುರೇ ಬೆಂಕಿ ಹ ಚ್ಚಿಕೊಂಡು ಆತ್ಮ ಹ ತ್ಯೆಗೆ ಯತ್ನಿಸಿದರು. ನಂತರ ಅಲ್ಲಿದ್ದ ವಿಧಾನಸೌಧದ ಸಿಬ್ಬಂದಿ ದೌಡಾಯಿಸಿ, ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು. ಸಾ ಯುವ ಮುನ್ನ ಎಲ್ಲಾ ವಿಷಯಗಳನ್ನು ಹೇಳಿದ್ದಾಳೆ ಈಕೆ. ಗಂಡನ ಮನೆಯವರ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊ ಲೀಸರು ತನಿಖೆ ಕೈಗೊಂಡಿದ್ದಾರೆ. ಕೆಲವೇ ಪ್ರಕರಣಗಳು ಕಾವು ಪಡೆದುಕೊಳ್ಳುತ್ತಿರುವ ಈ ಹೊತ್ತಿನಲ್ಲಿ, ಮತಾಂತರಗೊಂಡು ಅನ್ಯಾಯವಾಗಿ ಬ ಲಿಯಾಗಿರುವ ಈ ಹೆಣ್ಣುಮಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎನ್ನುವ ಕೂಗು ಇದೀಗ ಶುರುವಾಗಿದೆ.

ಇದನ್ನೂ ಓದಿ :  28 ವರ್ಷಗಳಿಂದ ತನ್ನ ಮಗನನ್ನು ಕೋಣೆಯೊಂದರಲ್ಲಿ ಕೂಡಿಹಾಕಿದ ತಾಯಿ! ; ಇಲ್ಲಿದೆ ಭಯಾನಕ ಕಾರಣ!

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800