ಕೋರ್ಟ್ ನೀಡಿತು ಗ್ರೀನ್ ಸಿಗ್ನಲ್ ; ಮಥುರಾದಲ್ಲಿನ ಮಸೀದಿ ತೆರವು ಕಾರ್ಯ ಶುರು?!ಮಥುರಾ: ಉತ್ತರಪ್ರದೇಶದ ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಭೂಮಿ ದೇಗುಲಕ್ಕೆ ಹೊಂದಿಕೊಂಡಿರುವ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು ಅಂತ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಮಥುರಾ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಮತ್ತು ರಾಮ ಮಂದಿರ ವಿ ವಾದ ಬಗೆಹರಿದ ಬೆನ್ನಲ್ಲೇ ಮಥುರಾ ವಿ ವಾದ ಮುನ್ನೆಲೆಗೆ ಬಂದಿರೋದು ಭಾರಿ ಕುತೂಲ ಕೆರಳಿಸಿದೆ. ಮುಂದಿನ ವಿಚಾರಣೆಯು ನವೆಂಬರ್ 18ರಂದು ನಡೆಯಲಿದೆ.ಅರ್ಜಿ ಕುರಿತು ಸುನ್ನಿ ವಕ್ಫ್ ಬೋರ್ಡ್ ಸೇರಿದಂತೆ ಎಲ್ಲಾ ಪಕ್ಷಗಳಿಗೆ ನೋಟಿಸ್ ನೀಡಿರುವ ಮಥುರಾ ಕೋರ್ಟ್ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಈ ಹಿಂದೆ ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಆದ್ರೆ ವಿಚಾರಣೆ ನಡೆಸಲು ನಿರಾಕರಿಸಿದ್ದ ಸಿವಿಲ್ ಕೋರ್ಟ್, ವಿಶ್ವದಲ್ಲಿ ಕೃಷ್ಣನ ಭಕ್ತರು ತುಂಬಾ ಜನ ಇದ್ದಾರೆ. ಎಲ್ಲರೂ ಅರ್ಜಿ ಸಲ್ಲಿಸಿದ್ರೆ ನ್ಯಾಯ ವ್ಯವಸ್ಥೆ ಹಾಳಾಗುತ್ತೆ ಅಂತ ಹೇಳಿತ್ತು. ಇದನ್ನು ಪ್ರಶ್ನಿಸಿ ಮಥುರಾ ಜಿಲ್ಲಾ ನ್ಯಾಯಾಲಯಕ್ಕೆ 8 ಅರ್ಜಿಗಳು ಸಲ್ಲಿಕೆಯಾಗಿದ್ವು. ಈ ಅರ್ಜಿಗಳಲ್ಲಿ ಕೃಷ್ಣ ಜನ್ಮಭೂಮಿಯಾದ 13.37 ಎಕರೆ ಜಾಗದ ಮಾಲೀಕತ್ವನ್ನು ನಮಗೆ ನೀಡಿ, ಅಲ್ಲಿರೋ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ :  2 ಎಕರೆಯಲ್ಲಿ ಈತ ಸಂಪಾದಿಸುವ ಆದಾಯ 1.25 ಕೋಟಿ! ಎಲ್ಲರಿಗೂ ಇವರ ಕಥೆ ಸ್ಫೂರ್ತಿ!

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800