ದೇವಾಲಯದ ಒಳಗೆ ಪ್ರವೇಶಿಸಿ ‘ನಮಾಜ್’ ಮಾಡಿದ ಇರ್ವರ ವಿರುದ್ಧ ಕೇ’ಸ್ ದಾಖಲು! ; ಮುಂದೆ ಆಗಿದ್ದೇನು?!ಮಥುರಾ: ಈಶ್ವರ, ಅಲ್ಲ ಎಲ್ಲ ಒಂದೇ. ಆದ್ರೆ, ದೇವಸ್ಥಾನದಲ್ಲಿ ಪೂಜೆ ಮಾಡ್ಬೇಕು, ಮಸೀದಿಯಲ್ಲಿ ನಮಾಜ್‌ ಮಾಡ್ಬೇಕು ಅನ್ನೋದು ನಿಯಮ. ಇದನ್ನ ಒಬ್ಬರು ಮುರಿದ್ರು ಇನ್ನೊಬ್ಬರಿಗೆ ನೋವಾಗೋದು ಸಾಮಾನ್ಯ. ಆದ್ರೆ, ಅದೇನೂ ಉದ್ದೇಶವೋ ಗೊತ್ತಿಲ್ಲ ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎನ್ನುವ ಇಬ್ಬರು ತಮ್ಮ ಗುರುತು ಮಾರೆಮಾಚಿಕೊಂಡು ದೇಗುಲದೊಳಗೆ ಹೋಗಿದ್ದೇ ಏಕಾಏಕಿ ನಮಾಜ್‌ ಮಾಡಲು ತೊಡಗಿದ್ದಾರೆ. ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದ ಬಾಬಾ ಮಂದಿರದಲ್ಲಿ ಇಬ್ಬರು ಗುರುವಾರ ನಮಾಜ್ ಮಾಡಿದ ವಿಚಾರ ಬಹಿರಂಗವಾಗಿದೆ. ದೇವಸ್ಥಾನದ ಒಳಗೆ ನಮಾಜ್ ಮಾಡಿದವರನ್ನು ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಈ ಇಬ್ಬರೂ ಗುರುತು ಮರೆಮಾಚಿ ದೇವಸ್ಥಾನದ ಒಳಗೆ ಪ್ರವೇಶಿಸಿ ಅಲ್ಲಿ ನಮಾಜ್ ಮಾಡಿದ ದೃಶ್ಯಗಳು ಈಗ ವೈರಲ್ ಆಗಿವೆ. ದೇವಸ್ಥಾನದ ಮುಖ್ಯ ಅರ್ಚಕರ ಗಮನಕ್ಕೆ ಈ ವಿಷಯ ಬರುತ್ತಲೇ ಎಚ್ಚರಿಸುವ ಕೆಲಸ ಮಾಡಿದ್ದಾರೆ.

ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾಗಿ ಇಂಡಿಯಾ ಟಿವಿ ವರದಿ ಮಾಡಿದೆ. ಪ್ರಾಥಮಿಕ ಮಾಹಿತಿ ಕಲೆ ಹಾಕಿದ ಪೊಲೀಸರು, ಖಾನ್, ಚಾಂದ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅವರಿಗೆ ದೇವಸ್ಥಾನದೊಳಗೆ ಪ್ರವೇಶಿಸುವುದಕ್ಕೆ ನೆರವಾದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೇ ವೇಳೆ, ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಕ್ಕೆ ಭದ್ರತೆ ಒದಗಿಸಿದ್ದು, ಅಹಿತಕರ ಘಟನೆಗಳಾದಂತೆ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ತೆಗೆದುಕೊಂಡಿದ್ದಾರೆ. ಇದೇ ವೇಳೆ, ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಕ್ಕೆ ಭದ್ರತೆ ಒದಗಿಸಿದ್ದು, ಅಹಿತಕರ ಘಟನೆಗಳಾದಂತೆ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ತೆಗೆದುಕೊಂಡಿದ್ದಾರೆ ಎಂದು ಇಂಡಿಯಾ ಟಿವಿ ವರದಿ ಮಾಡಿದೆ. ಅದೇನೆ ಇರ್ಲಿ, ಸಧ್ಯ ದೇವಸ್ಥಾನದಲ್ಲಿ ನಮಾಜ್ ಮಾಡಿದ ಈ ದೃಶ್ಯ ಮಾತ್ರ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938