ಜೆಡಿಎಸ್ ನಲ್ಲಿ ಬಿನ್ನ ಮತ ಸ್ಫೋ ಟ ; ವೇದಿಕೆಯಲ್ಲೇ ಹೆಚ್.ಡಿ. ರೇವಣ್ಣ ಮೇಲೆ ಗರಂಮ್ ಆದ ಜೆಡಿಎಸ್ ಶಾಸಕ!ತುಮಕೂರು: ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್‌ ಅಸಮಾಧಾನಗೊಂಡ ಘಟನೆ ಶಿರಾದಲ್ಲಿ ನಡೆಯಿತು. ಶಿರಾದ ಬರಗೂರು ರಾಮಚಂದ್ರಪ್ಪ ಬಯಲು ರಂಗಮಂದಿರದಲ್ಲಿ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಗೌರಿಶಂಕರ್‌ ಮಾತನಾಡುತ್ತಿದ್ದರು. ಆ ವೇಳೆ ವೇದಿಕೆಯಲ್ಲಿದ್ದ ರೇವಣ್ಣ ಮೈಕ್‌ ಅನ್ನು ಕಿತ್ತುಕೊಳ್ಳಲು ಮುಂದಾದರು. ಆಗ ಸಿಟ್ಟಾದ ಗೌರಿಶಂಕರ್‌ ವೇದಿಕೆ ಹಿಂಭಾಗಕ್ಕೆ ಹೊರಟು ಹೋದರು. ಆಗ ಸಂಸದ ಪ್ರಜ್ವಲ್‌ ದೇವರಾಜ್‌ ಮತ್ತು ವೈ.ಎಸ್‌.ವಿ ದತ್ತ ಅವರು ಸಮಾಧಾನ ಪಡಿಸಿ ಮತ್ತೆ ಕರೆ ತಂದರು. ಬಳಿಕ ಗೌರಿಶಂಕರ್‌ ಮತ್ತೆ ಭಾಷಣ ಆರಂಭಿಸಿದರು.

ಬಹಿರಂಗ ಪ್ರಚಾರದ ಕೊನೆ ದಿನವಾದ ಭಾನುವಾರ ಶಿರಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಅಮ್ಮಾಜಮ್ಮ ಪರ ಭರ್ಜರಿಯಾಗಿ ಮತಬೇಟೆಗಿಳಿದಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ, ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಬೃಹತ್‌ ಸಮಾವೇಶ ನಡೆಸಿ ಅಬ್ಬರದ ಪ್ರಚಾರ ಮಾಡಿದರು. ಈ ವೇಳೆ ರಾಜ್ಯದ ಸರ್ಕಾರ ವಿರುದ್ಧ ವಾ ಗ್ದಾಳಿ ನಡೆಸಿ ಎಚ್‌.ಡಿ.ಕುಮಾರಸ್ವಾಮಿ, ಬಿ.ಎಸ್‌.ಯಡಿಯೂರಪ್ಪ ಈಗಾಗಲೇ ಬಿಜೆಪಿ ಗೆದ್ದಿದೆ ಎಂದಿದ್ದಾರೆ. ಆದರೆ ಸುಮಾರು .6 ಕೋಟಿ ಹಣವನ್ನು ಶಿರಾಗೆ ತಂದಿದ್ದಾರೆ ಎಂಬ ಮಾಹಿತಿ ನನಗೆ ತಿಳಿದಿದೆ. ಹಣದ ತೈಲಿ ಹಿಡಿದುಕೊಂಡು ಬಂದು ಉಪಚುನಾವಣೆ ಮಾಡುತ್ತಿದ್ದಾರೆ. ನೆರೆ ಸಂತ್ರಸ್ತರಿಗೆ ಸರಿಯಾದ ಸೂಕ್ತ ವ್ಯವಸ್ಥೆ ಕಲ್ಪಿಸಲು ಆಗಿಲ್ಲ. ಬಹುಶಃ ಇಂತಹ ಕ್ಷೇತ್ರವನ್ನು ಎಲ್ಲಿಯೂ ನೋಡಲು ಸಾಧ್ಯವಿಲ್ಲ. ಕ್ಷೇತ್ರದ ಜನರು ಹಣಕ್ಕೆ ತಮ್ಮನ್ನು ಮಾಡಿಕೊಂಡಿಲ್ಲ ಎಂದರು.

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938