‘ದನಗಳಿಗೆ ವಯಸ್ಸಾದ ಬಳಿಕ ಉಪಯೋಗವಿಲ್ಲ! – ಸಿದ್ದು’ ; ವಿವಾದಾತ್ಮಕ ಹೇಳಿಕೆಗೆ ತಿರುಗೇಟು ನೀಡಿದ ಅಶೋಕ್!ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರವಾದ ಬಳಿಕ ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಕ್ಸಮರ ಕೂಡ ಜೋರಾಗಿದೆ. ಇವತ್ತು ಸಿದ್ದರಾಮಯ್ಯ ಮಾತನಾಡಿ, ‘ದನಗಳಿಗೆ ವಯಸ್ಸಾದ ಬಳಿಕ ಉಪಯೋಗವಿಲ್ಲ. ಅದರಿಂದ ರೈತರಿಗೆ ಹೊರೆಯಾಗುತ್ತೆ. ಹೀಗಾಗಿ ಅಂತಹ ದನಗಳನ್ನ ಸರ್ಕಾರವೇ ಖರೀದಿಸಬೇಕು’ ಅಂತ ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆಗೆ ತಿರುಗೇಟು ಕೊಟ್ಟ ಕಂದಾಯ ಸಚಿವ ಆರ್​. ಅಶೋಕ್, ‘ಸಿದ್ದರಾಮಯ್ಯಗೆ ಜಾನುವಾರು ಸಾಕಲು ಆಗದಿದ್ದರೆ ನಾನು ಸಾಕುತ್ತೇನೆ.

ಅವುಗಳನ್ನ ಬಿಜೆಪಿ ಕಚೇರಿ ಬಳಿ ಅಥವಾ ನನ್ನ ಮನೆಗೆ ತಂದುಬಿಡಿ’ ಅಂತ ಹೇಳಿದ್ದಾರೆ. ‘ನಾವು ಗಂಡು ಕರು, ವಯಸ್ಸಾದ ಹಸುಗಳನ್ನ ಸಾಕುತ್ತೇವೆ. ನಿಮ್ಮ ಹಿರಿಯರನ್ನ ಕೂಡ ಸಾಕುತ್ತೇವೆ. ಅವರನ್ನ ಕೂಡ ಕಳಿಸಿಕೊಡಿ’ ಅಂತ ಆರ್. ಅಶೋಕ್ ತಿರುಗೇಟು ಕೊಟ್ಟಿದ್ದಾರೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/