BREAKING NEWS: ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷನಿಗೆ ಯುವತಿಯಿಂದ ಚಪ್ಪಲಿ ಹೊಡೆತ! ಇದೀಗ ವಿಡಿಯೋ ಸಕ್ಕತ್ ವೈರಲ್!

ಉತ್ತರ ಪ್ರದೇಶ: ತಮಗೆ ಕಿರುಕು’ಳ ನೀಡಿದ ಆರೋ ಪದ ಮೇಲೆ ಇಬ್ಬರು ಮಹಿಳೆಯರು ಯುಪಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅನುಜ್ ಮಿಶ್ರಾ ಅವರನ್ನು ಥ ಳಿಸಿದ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಧ್ಯಮಗಳ ವರದಿಪ್ರಕಾರ, ಉತ್ತರ ಪ್ರದೇಶದ ಕೊತ್ವಾಲಿ ಪ್ರದೇಶದ ಒರೈ ರೈಲು ನಿಲ್ದಾಣದ ಬಳಿ ಈ ವಿಡಿಯೋ ರೆಕಾರ್ಡ್ ಆಗಿದೆ. ಅಂದ ಹಾಗೇ ಈ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಪಟ್ಟಂತೆ ಇಬ್ಬರು ಯುವತಿಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ವೇಳೆ ಯುವತಿಯರು ನಾಯಕನ ವಿರುದ್ಧ ಅ ಶ್ಲೀಲವಾಗಿ ಫೋನ್ ನಲ್ಲಿ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಅಧ್ಯಕ್ಷರು ಹಲವು ಬಾರಿ ಯುವತಿಯರ ಪಾದವನ್ನು ಹಿಡಿದು ಕ್ಷಮೆ ಯಾಚಿಸಿದರೂ ಯುವತಿಯರು ಹೊ ಡೆಯುವುದನ್ನು ನಿಲ್ಲಿಸಿಲ್ಲ ಎನ್ನಲಾಗಿದೆ.

ಯುವತಿಯೊಬ್ಬಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಜಿಲ್ಲಾ ಅಧ್ಯಕ್ಷರು ಬಹಳ ದಿನಗಳಿಂದ ಅ ಶ್ಲೀಲವಾಗಿ ಮಾತನಾಡುತ್ತಿದ್ದಾರೆ ಎಂದು ಯುವತಿಯರು ಆರೋಪಿಸಿದ್ದಾರೆ. ಅಲ್ಲದೆ, ಏಕಾಂಗಿಯಾಗಿ ಭೇಟಿ ಮಾಡಲು ಆಹ್ವಾನಿಸಿದರು ಅಂತ ಆರೋಪಿಸಿದ್ದಾರೆ. ಈ ವೀಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗುತ್ತಿದ್ದು, ಎಲ್ಲೆಡೆ ಈ ಜಿಲ್ಲಾ ಅಧ್ಯಕ್ಷನ ಮೇಲೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು ಈಗ ಆತ ತಲೆ ಮರೆಸಿಕೊಂಡಿದ್ದಾನೆಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ :  ನಾಳೆ ಯಶಸ್ವಿಯಾಗಿ ನಡೆಯಲಿದೆಯಾ ಕರ್ನಾಟಕ ಬಂದ್?!, ಏನಿರುತ್ತೇ?, ಏನಿರಲ್ಲ? ; ಇಲ್ಲಿದೆ ಸಂಪೂರ್ಣ ವಿವರ.

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938