MUST READ: ಅಬ್ದುಲ್ ಕಲಾಂ ಪ್ರತಿಮೆಗೆ ಹೂ ಇಟ್ಟು ಅಲಂಕಾರ ಮಾಡುತ್ತಿದ್ದದ್ದೆ ಈ ವೃದ್ಧನ ಪಾಲಿಗೆ ಮುಳುವಾಯಿತು?!ಕೊಚ್ಚಿ: ಸೋಶಿಯಲ್ ಮೀಡಿಯಾ ಬದುಕುಗಳನ್ನು ಬದಲಾಯಿಸಬಲ್ಲದು. ಆದರೆ ಸೋಶಿಯಲ್ ಮೀಡಿಯಾ ಬಗ್ಗೆ ಏನೂ ಅರಿಯದ ಬಡ ವೃದ್ಧನೊಬ್ಬ, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆದ ಎನ್ನುವ ಕಾರಣಕ್ಕೆ, ಆತನ ಮೇಲೆ ಅಸೂಯೆ ಪಟ್ಟು ಕೊಲೆ ಮಾಡಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕಲಾಂ ಅವರ ಅಭಿಮಾನಿ. ಆತ ಎರಡು ಬಾರಿ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದ್ದನಂತೆ.

ಅಬ್ದುಲ್​ ಕಲಾಂ ಅವರು ಶಿವದಾಸನ್​ಗೆ 500 ರೂಪಾಯಿ ಕೊಟ್ಟಿದ್ದರಂತೆ. ಕಲಾಂ ಅವರನ್ನೇ ನಿಜವಾದ ದೇವರು ಎಂದು ನಂಬಿದ್ದ ಶಿವದಾಸನ್​, ನಗರದಲ್ಲಿದ್ದ ಅಬ್ದುಲ್​ ಕಲಾಂ ಅವರ ಪ್ರತಿಮೆಗೆ ಪ್ರತಿದಿನ ಹೂವಿನ ಅಲಂಕಾರ ಮಾಡುತ್ತಿದ್ದ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/